Mysore
25
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ticket

Hometicket

ಬೆಂಗಳೂರು : ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪಕ್ಷದಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ಫೈನಲ್‌ ಮಾಡಲಾಗಿತ್ತು.ಅದರಂತೆ ಕಾಂಗ್ರೆಸ್ ಪಕ್ಷದಿಂದ 42 …

ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್‌ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ಪಟ್ಟಣದ ಖಾದಿ ಬೋರ್ಡ್‌ ಕಚೇರಿಯಲ್ಲಿ ಶುಕ್ರವಾರ ಗೋಪ್ಯ ಸಭೆ ನಡೆಸಿದರು. ಐದು …

ಬೆಂಗಳೂರು : ಕರ್ನಾಟಕ ವಿಧಾನಸಭೆಯ ದಿನಾಂಕ ನಿಗದಿಯಾದ ಮೇಲೆ ಈಗ ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ವಿವಿಧ ಸಮೀಕ್ಷೆಗಳು ಈಗಾಗಲೇ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತಿದೆ ಎಂದು ಹೇಳಿವೆ. ಹೀಗಾಗಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ …

ಬೆಂಗಳೂರು- ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ದುಂಬಾಲು ಬೀಳುತ್ತಿದ್ದಾರೆ. ನಾವು ಯಾರಿಗೂ ಕರೆ ಮಾಡಿ ಕರೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗಿನಿಂದ ಬರುವವರಿಗೆ ಟಿಕೆಟ್‍ಹಂಚಿಕೆ ಮಾಡಲು …

ಬೆಂಗಳೂರು-ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಕೆಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವವರಿಗೆ ಹಾಗೂ ಕಾರ್ಯಕರ್ತರನ್ನು ಕಡೆಗಣಿಸಿರುವ ಹಾಗೂ ಇನ್ನಿತರ ಕಾರಣಗಳಿಂದ ಕೆಲವರಿಗೆ ಟಿಕೆಟ್ ಕೈ ತಪ್ಪುವ …

  • 1
  • 2
Stay Connected​
error: Content is protected !!