ಮೈಸೂರು: ಎರಡು ಸಾವಿರ ವರ್ಷಕ್ಕೂ ಹೆಚ್ಚಿನ ಇತಿಹಾಸವಿರುವ ತಿಗಳ ಸಮುದಾಯದ ಬಗ್ಗೆ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ಅಗತ್ಯ ಎಂದು ಸಂಶೋಧಕ ಕೆ.ಆರ್.ಮಧುಸೂದನ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ …

