Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

tiger attack

Hometiger attack

ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಸಮೀಪದ ಸೂರ್ಕಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಚಂದ್ರಮ್ಮ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಮೇಕೆಗಳನ್ನು ಬಲಿ ಪಡೆದಿದೆ. ಮೇಕೆ ಸಾಕಾಣಿಕೆ ಮಾಡಿಕೊಂಡು ಜೀವನ ಸಾಗಿಸುತಿದ್ದು, ಚಿರತೆ ದಾಳಿಯಿಂದ ಸುಮಾರು ೪೫,೦೦೦ ರೂ. ನಷ್ಟ ಆಗಿದೆ. …

ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಹುಲಿ ದಾಳಿಯಿಂದ ಭಯಭೀತರಾಗಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಜನತೆಗೆ ಇದೀಗ ಕಾಡಾನೆಗಳ ಕಾಟ ಶುರುವಾಗಿದೆ. ತಾಲ್ಲೂಕಿನ ಬೂದನೂರು ಹಾಡಿ ಬೋಚಿಕಟ್ಟೆ ರಸ್ತೆಯಲ್ಲಿ ಕಾಡಾನೆ ದಾಂಧಲೆ ನಡೆಸಿದ್ದು, ಜಮೀನಿಗೆ ತೆರಳುತ್ತಿದ್ದ ರೈತರ ಮೇಲೆ ದಾಳಿ ಮಾಡಲು ಯತ್ನಿಸಿದೆ. ಈ …

ಮೈಸೂರು: ಜಿಲ್ಲೆಯ ವಿವಿಧೆಡೆ ಹುಲಿ ದಾಳಿಗಳು ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ …

ಎಚ್.ಡಿ.ಕೋಟೆ: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಎನ್.ಬೆಳತ್ತೂರು ಗ್ರಾಮದಲ್ಲಿ ಬಸವನ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿದೆ. ಕಾಡಂಚಿನ ಗ್ರಾಮವಾದ ಎನ್.ಬೆಳತ್ತೂರಿನಲ್ಲಿ ಊರ ಬಸವನ ಮೇಲೆ ಹುಲಿ ದಾಳಿ ನಡೆಸಿದ್ದು, ಗ್ರಾಮಸ್ಥರು ತೀವ್ರ ಭಯಭೀತರಾಗಿದ್ದಾರೆ. ಗ್ರಾಮದ ಮಗ್ಗೆ ಮರಳಿ ದೇವಸ್ಥಾನದ …

ಮೈಸೂರು : ಜಿಲ್ಲೆಯಲ್ಲಿ ಹುಲಿ ಮುಂದುವರೆದಿದ್ದು, ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಹೀಗಾಗಿ ರೊಚ್ಚಿಗೆದ್ದ ಕಾಡಂಚಿನ ಗ್ರಾಮಸ್ಥರು ಆರ್‌ಎಫ್‌ಒ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ದಂಡನಾಯಕ …

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಜಿಲ್ಲೆಯ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಬಳಿ ವ್ಯಾಘ್ರ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಮೃತ ವ್ಯಕ್ತಿಯನ್ನು ದಂಡನಾಯಕ (52) ಎಂದು ಗುರುತಿಸಲಾಗಿದ್ದು, ಜಮೀನಿಗೆ ತೆರಳುತ್ತಿದ್ದ ವೇಳೆ ರೈತನ ಮೇಲೆ ಏಕಾಏಕಿ …

ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲ್ಲೂಕಿನ ಕೂಡುಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನು ಗ್ರಾಮದ ದೊಡ್ಡನಿಂಗಯ್ಯ(65) ಎಂದು ಗುರುತಿಸಲಾಗಿದೆ. ಇದನ್ನು ಓದಿ: ಹುಲಿ ದಾಳಿ | ಅಧಿಕಾರಿಗಳ ನಿರ್ಲಕ್ಷ್ಯವೇ ತಂದೆ ಸಾವಿಗೆ …

ಎಚ್.ಡಿ.ಕೋಟೆ: ಹುಲಿ ದಾಳಿಗೆ ಸಿಲುಕಿ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ಹಠಾತ್‌ ದಾಳಿ ನಡೆಸಿದೆ. ಪರಿಣಾಮ ಒಂದು ಹಸು …

ಓದುಗರ ಪತ್ರ

ಸರಗೂರು ತಾಲ್ಲೂಕಿನ ಮುಳ್ಳೂರಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಅವರು ಹುಲಿ ದಾಳಿಗೆ ಬಲಿಯಾಗಿರುವುದು ದುರಂತ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಮಾಯಕ ರೈತರು ಬಲಿಯಾಗುತ್ತಿದ್ದಾರೆ. ಬಡಗಲಪುರ ರೈತರೊಬ್ಬರ ಮೇಲೆ ಕೆಲವು ದಿನಗಳ ಹಿಂದೆ ಹುಲಿದಾಳಿ ಮಾಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, …

ಸರಗೂರು : ಹುಲಿ ದಾಳಿಯಿಂದ ಮೃತಪಟ್ಟ ನಮ್ಮ ತಂದೆಯ ಸಾವಿಗೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಮೃತಪಟ್ಟ ರೈತ ರಾಜಶೇಖರ್ ಅವರ ಮಗ ಶಿವಾನಂದ, ತಪ್ಪಿತಸ್ಥ ಅರಣ್ಯಾಧಿಕಾರಿಗಳನ್ನು ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಸರಗೂರು ತಾಲೂಕಿನ ಬೆಣ್ಣೆಗೆರಿ ಗ್ರಾಮದವಾರದ …

Stay Connected​
error: Content is protected !!