ಮೈಸೂರು: ಜಿಲ್ಲೆಯ ವಿವಿಧೆಡೆ ಹುಲಿ ದಾಳಿಗಳು ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ …










