tiger attack

ಹುಲಿ ದಾಳಿಗೆ ಹಸು ಗಾಯ ; ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ

ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಿಂದ ಹಸು ತೀವ್ರವಾಗಿ…

1 week ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಅನೇಕ ವರ್ಷಗಳಿಂದ…

3 weeks ago

ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್‌ ಮೇಲೆ ಎಗರಿದ ಹುಲಿಗಳು; ಚಾಲಕ ಪಾರು

ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ ನಡೆದಿದೆ. ಸಿಂಡೇನಹಳ್ಳಿಯ ಟ್ರಾಕ್ಟರ್ ಚಾಲಕ ವರ್ಷಿತ್…

4 weeks ago

ಹೆಮ್ಮಿಗೆಯಲ್ಲಿ ಹುಲಿ ದಾಳಿಗೆ ಹಸು ಬಲಿ: ರೈತರಲ್ಲಿ ಆತಂಕ

ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ…

1 month ago

ಹುಲಿ ದಾಳಿಗೆ ಹಸು ಬಲಿ

ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್‌ನ ಬಿ.ವಿಲೇಜ್‌ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್ ಕ್ಯಾಂಪ್ ಬಿ.ವಿಲೇಜ್‌ನ ಪೆರಿಡಾನ್ ಎಂಬವರಿಗೆ ಸೇರಿದ…

1 month ago

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5‌ಗಂಟೆ ಸಮಯದಲ್ಲಿ…

1 month ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ ಘಟನೆ ತಾಲ್ಲೂಕಿನ ದೇಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ…

1 month ago

ಚಿರತೆ ದಾಳಿ : ನಾಲ್ಕು ಮೇಕೆ ಬಲಿ

ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಸಮೀಪದ ಸೂರ್ಕಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಚಂದ್ರಮ್ಮ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಮೇಕೆಗಳನ್ನು ಬಲಿ ಪಡೆದಿದೆ. ಮೇಕೆ ಸಾಕಾಣಿಕೆ…

2 months ago

ಎಚ್.ಡಿ.ಕೋಟೆ| ಹುಲಿ ದಾಳಿ ಆಯ್ತು ಈಗ ಆನೆ ಕಾಟ

ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಹುಲಿ ದಾಳಿಯಿಂದ ಭಯಭೀತರಾಗಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಜನತೆಗೆ ಇದೀಗ ಕಾಡಾನೆಗಳ ಕಾಟ ಶುರುವಾಗಿದೆ. ತಾಲ್ಲೂಕಿನ ಬೂದನೂರು ಹಾಡಿ ಬೋಚಿಕಟ್ಟೆ ರಸ್ತೆಯಲ್ಲಿ ಕಾಡಾನೆ…

2 months ago

ಮೈಸೂರು| ಹುಲಿ ದಾಳಿ ಖಂಡಿಸಿ ರೈತರ ಪ್ರತಿಭಟನೆ

ಮೈಸೂರು: ಜಿಲ್ಲೆಯ ವಿವಿಧೆಡೆ ಹುಲಿ ದಾಳಿಗಳು ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ…

2 months ago