ಮಲ್ಕುಂಡಿ: ನಂಜನಗೂಡು ತಾಲೂಕಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಇದರಿಂದ ಜನಸಾಮಾನ್ಯರು ಹೊರ ಓಡಾಡಲು ಭಯಪಡುವಂತಾಗಿದೆ. ಇದೀಗ, ಹಾಡಾಗಲೇ ಹುಲಿ ದಾಳಿಯಿಂದ ಹಸು…
ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ…
ಕೊಡಗು: ಕಳೆದ ಕೆಲ ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ. ಗೋಣಿಕೊಪ್ಪದ ಬಾಳೆಲೆ ದೇವನೂರು ಭಾಗದ ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿ ಪತ್ತೆಗಾಗಿ…
ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್ ನೆಮ್ಮೆಲೆ, ಆನ್ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ…
ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು…
ಮೈಸೂರು: ಕೂಂಬಿಂಗ್ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್ ನಡೆಸುತ್ತಿದ್ದರು.…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ…
ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ…
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ…
ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ…