Mysore
14
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

tiger attack

Hometiger attack

ಮೈಸೂರು: ಹುಲಿ ದಾಳಿಗೆ ರೈತ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ …

ಮೈಸೂರು: ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿಗೆ ರೈತ ರಾಜಶೇಖರ್‌ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮುಂದೆ ರೈತರು ಸಚಿವ ಈಶ್ವರ್‌ ಖಂಡ್ರೆ ಘೇರಾವ್‌ ಹಾಕಿದ ಘಟನೆ ಜರುಗಿತು. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಹಸುಗಳನ್ನು ಮೇಯಿಸುವ …

ಸರಗೂರು : ಹುಲಿ ದಾಳಿ ನಡೆಸಿ ರೈತನ ಬಲಿ ಪಡೆದ ಮುಳ್ಳೂರು ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಬಾರದ ಹಿನ್ನಲೆ ಅಸಮಾಧಾನ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಫೋನಾಯಿಸಿದ ಅನಿಲ್ ಚಿಕ್ಕಮಾದು ಅಸಮಧಾನ ವ್ಯಕ್ತಪಡಿಸಿದ್ದಾರೆ. …

ಸರಗೂರು: ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಹಠಾತ್‌ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮುಳ್ಳೂರು ಗ್ರಾಮದ 55 ವರ್ಷ ವಯಸ್ಸಿನ ರಾಜಶೇಖರ ಮೂರ್ತಿ ಎಂಬುವವರೇ ಹುಲಿ ದಾಳಿಯಿಂದ ಗಂಭೀರವಾಗಿ …

ಗುಂಡ್ಲುಪೇಟೆ : ತಾಲ್ಲೂಕಿನ ಆಲತ್ತೂರು ಗ್ರಾಮದ ಮಲ್ಲೇಶ್ ಎಂಬವರ ಜಮೀನಿನಲ್ಲಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಶುಕ್ರವಾರ ಬೆಳಿಗ್ಗೆ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ಮಾಡಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಹುಲಿ ದಾಳಿಯಿಂದ ಭೀತಿಗೊಂಡಿರುವ ಆಲತ್ತೂರು …

ಗುಂಡ್ಲುಪೇಟೆ : ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ನಾಗಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಮತ್ತೊಂದು ಕಡೆ ಗ್ರಾಮದ ದೇಶಿಪುರ ಕಾಲೋನಿಯಲ್ಲಿ ಚಿನ್ನಮ್ಮ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದುಹಾಕಿದೆ. …

ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ ಘಟನೆ ನಡೆದಿದೆ. ಹುಲಿ ದಾಳಿಯಿಂದ ಹಸು ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ …

ಮೈಸೂರು : ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ …

ಮೈಸೂರು : ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ವೇಳೆ ಹುಲಿ ರೈತನ ಮೇಲೆ ದಾಳಿ ನಡೆಸಿದ್ದು, ರೈತನಿಗೆ ಗಂಭೀರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ. ಬಡಗಲಪುರ ಗ್ರಾಮದ ರೈತ …

ಗುಂಡ್ಲುಪೇಟೆ : ತಾಲ್ಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿ ಎಂಬವರ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಳೆದ ಒಂದು ವಾರದಿಂದ ಹುಲಿಯ ಚಲನವಲನವಿದ್ದು, ಶನಿವಾರ ಹುಲಿ ದಾಳಿ ಮಾಡಿದೆ. ಮನುಷ್ಯರ ಮೇಲೆ ದಾಳಿ …

Stay Connected​
error: Content is protected !!