Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

tiger attack

Hometiger attack

ಗುಂಡ್ಲುಪೇಟೆ : ತಾಲ್ಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿ ಎಂಬವರ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಳೆದ ಒಂದು ವಾರದಿಂದ ಹುಲಿಯ ಚಲನವಲನವಿದ್ದು, ಶನಿವಾರ ಹುಲಿ ದಾಳಿ ಮಾಡಿದೆ. ಮನುಷ್ಯರ ಮೇಲೆ ದಾಳಿ …

ಎಚ್.ಡಿ.ಕೋಟೆ : ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಆದಿವಾಸಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ಬಂಡೀಪುರ ಅಭಯಾರಣ್ಯದ ಎನ್.ಬೇಗೂರು ಅರಣ್ಯ ವಲಯ ವ್ಯಾಪ್ತಿಯ ಮಾಳದ ಹಾಡಿಯ ಕೆಂಚ (೬೭) ಹುಲಿ ದಾಳಿಯಿಂದ ಸಾವಿಗೀಡಾಗಿರುವ ವ್ಯಕ್ತಿ. …

ಮಲ್ಕುಂಡಿ : ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಸಮೀಪದ ಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ ಎಂಬವರು ಸೋಮವಾರ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಪೊದೆಯಲ್ಲಿದ್ದ ಹುಲಿ ದಾಳಿ ಮಾಡಿ ಹಸುವನ್ನು ಕೊಂದುಹಾಕಿದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರು ಕಿರುಚಾಡಿದಾಗ ಹುಲಿ …

animals wild conflict

ಹುಣಸೂರು : ಹುಲಿ ದಾಳಿಗೆ ಮೃತಪಟ್ಟ ಕುಟುಂಬಕ್ಕೆ ಸರ್ಕಾರ ನೀಡುತ್ತಿದ್ದ 15 ಲಕ್ಷ ರೂ. ಪರಿಹಾರವನ್ನು ಇದೀಗ 20 ಲಕ್ಷ ರೂ.ಗಳಿಗೆ ಏರಿಸಲಾಗಿದೆ ಎಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್) ಪಿ.ಎ.ಸೀಮಾ ಮಾಹಿತಿ ನೀಡಿದರು. ನಗರದ ನಾಗರಹೊಳೆ ರಾಷ್ಟ್ರೀಯ …

Cow dies in tiger attack

ಎಚ್.ಡಿ.ಕೋಟೆ : ತಾಲ್ಲೂಕಿನ ನಾಗರಹೊಳೆ ಮತ್ತು ವೀರನಹೊಸಳ್ಳಿ ಅರಣ್ಯ ವ್ಯಾಪ್ತಿಯ ಸೊಳ್ಳೇಪುರ ಗ್ರಾಮದ ರೈತ ಶೇಷ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ನಡೆದಿದೆ. ಗ್ರಾಮದ ವ್ಯಾಪ್ತಿಯಲ್ಲಿ ಶಿವಕುಮಾರ್ ಎಂಬವರ ಜಮೀನು ಬಳಿ ಶೇಷ ಎಂಬವರ ಹಸು …

increasing tiger attack in mysore

ಮೈಸೂರು: ಹುಲಿ ದಾಳಿಗೆ ಹಸುವೊಂದು ಸಾವನ್ನಪ್ಪಿರುವ ಆತಂಕಕ್ಕಾರಿ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಉಪಟಳ ನೀಡುತ್ತಿದ್ದು, ರೈತರು ಸಾಕಿರುವ ಹಸುಗಳು, ಕುರಿ, ಮೇಕೆಗಳನ್ನು ತಿಂದು ತೇಗುತ್ತಿದೆ. ಕೆ.ಜೆ.ಹಬ್ಬನಕುಪ್ಪೆಯಲ್ಲಿ ಹುಲಿ …

3 cows killed in tiger attack

ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ 3 ಹಸುಗಳನ್ನು ಕೊಂದುಹಾಕಿದೆ. ಗ್ರಾಮದ ಸುತ್ತಮುತ್ತ …

tiger attack women

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಓಂಕಾರ್ ವಲಯದ ದೇಶಿಪುರ ಕಾಲೋನಿ ಯ ಜೇನು ಕುರುಬ ಜನಾಂಗದ ಪುಟ್ಟಮ್ಮ( 40) ಬಿನ್ ಲೇ.ಮಾರ ಎಂಬ ವಿಧವೆ ಮಹಿಳೆ ತನ್ನ ಕಾಚಿನ ಸಮೀಪದ ತನ್ನ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ …

ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ. ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ ನಿವಾಸಿ ರವಿ ಎಂಬುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಹುಲಿ ಅಠಾತ್‌ ದಾಳಿ ನಡೆಸಿದೆ. …

ಮಡಿಕೇರಿ : ಪೊನ್ನಂಪೇಟೆ ಸಮೀಪದ ಚೀಪೆ ಕೊಲ್ಲಿಯಲ್ಲಿ ಗ್ರಾಮದ ನಟೇಶ್ ಅವರ ತೋಟದ ಕೊಟ್ಟಿಗೆಯಲ್ಲಿದ್ದ ಗಬ್ಬದ ಹಸುವನ್ನು ಭಾನುವಾರ ರಾತ್ರಿ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಹಸುವನ್ನು ಎಳೆದೊಯ್ದು ಸ್ವಲ್ಪ ಭಾಗ ತಿಂದು ಹಾಕಿ ಹೋಗಿದೆ. ಇಂದು ಸಹ ಬೆಳಿಗ್ಗೆ …

Stay Connected​
error: Content is protected !!