ಮಲ್ಕುಂಡಿ: ನಂಜನಗೂಡು ತಾಲೂಕಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಇದರಿಂದ ಜನಸಾಮಾನ್ಯರು ಹೊರ ಓಡಾಡಲು ಭಯಪಡುವಂತಾಗಿದೆ. ಇದೀಗ, ಹಾಡಾಗಲೇ ಹುಲಿ ದಾಳಿಯಿಂದ ಹಸು ಬಲಿಯಾಗಿರುವ ಘಟನೆ ಬಳ್ಳೂರ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರು ಸೋಮವಾರ …
ಮಲ್ಕುಂಡಿ: ನಂಜನಗೂಡು ತಾಲೂಕಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಇದರಿಂದ ಜನಸಾಮಾನ್ಯರು ಹೊರ ಓಡಾಡಲು ಭಯಪಡುವಂತಾಗಿದೆ. ಇದೀಗ, ಹಾಡಾಗಲೇ ಹುಲಿ ದಾಳಿಯಿಂದ ಹಸು ಬಲಿಯಾಗಿರುವ ಘಟನೆ ಬಳ್ಳೂರ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರು ಸೋಮವಾರ …
ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ …
ಕೊಡಗು: ಕಳೆದ ಕೆಲ ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ. ಗೋಣಿಕೊಪ್ಪದ ಬಾಳೆಲೆ ದೇವನೂರು ಭಾಗದ ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಸತತ ನಾಲ್ಕನೇ ದಿನವು ಕಾರ್ಯಾಚರಣೆ ಮುಂದುವರಿದಿದ್ದು, …
ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್ ನೆಮ್ಮೆಲೆ, ಆನ್ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ ನಡೆಸುತ್ತಿದ್ದು, ಜನತೆ ಭಯಭೀತರಾಗಿದ್ದಾರೆ. ಗದ್ದೆಗಳಲ್ಲಿ ಮೇಯಲು ಬಿಡುವ ಹಸುಗಳ ಮೇಲೆ ಹುಲಿ ದಾಳಿ …
ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ. ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ …
ಮೈಸೂರು: ಕೂಂಬಿಂಗ್ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್ ನಡೆಸುತ್ತಿದ್ದರು. ಈ ವೇಳೆ ಅಠಾತ್ತನೇ ಬಂದ ವ್ಯಾಘ್ರ ಅರಣ್ಯ ಇಲಾಖೆ ಸಿಬ್ಬಂದಿಯೋರ್ವರ ಮೇಲೆ ದಾಳಿ …
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ …
ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಬಾಳೇರ ನಂಜಪ್ಪ ಎಂಬುವವರಿಗೆ ಸೇರಿದ ಹಸುವನ್ನು ಕಾಡಂಚಿನ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ …
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಿಂದ ಕೇವಲ 1 ಕಿ.ಮೀ ಅಂತರದಲ್ಲಿರುವ ಕೃಷ್ಣಪುರ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ರೈತರು ಭಯಭೀತರಾಗಿದ್ದಾರೆ. ರಾಮಸ್ವಾಮಿ ಎಂಬುವವರು ತಮ್ಮ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ವ್ಯಾಘ್ರ ದಾಳಿ ನಡೆಸಿ ಕೊಂದು ಹಾಕಿದೆ. ಇನ್ನೂ ಎಚ್.ಡಿ.ಕೋಟೆ ಪಟ್ಟಣದ …
ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ ನೋವು ತುಂಬಿತ್ತು. ಅದೂ ಅಮ್ಮನನ್ನು ಹುಲಿ ಕೊಂದು, ತಿಂದು ಹಾಕಿದ್ದು, ಆ ಮಕ್ಕಳನ್ನು …