Mysore
20
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

tiger claw

Hometiger claw

ಚಾಮರಾಜನಗರ: ನೆರೆಯ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದ್ದು, ಬೂದಿಪಡಗ ಗ್ರಾಮದ ಚಿಕ್ಕಮಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ನೆರೆಯ ರಾಜ್ಯ ತಮಿಳುನಾಡಿಗೆ ಐದು …

ಬೆಂಗಳೂರು : ಹುಲಿ ಉಗುರು ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ಮತ್ತು ನಟ ಜಗ್ಗೇಶ್‌ ಗೆ ನೀಡಲಾಗಿದ್ದ ನೋಟಿಸ್ ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಜಗ್ಗೇಶ್ ಅವರು ಹುಲಿ ಉಗುರು ಧರಿಸಿರುವ ಆರೋಪದ ಮೇಲೆ ಅರಣ್ಯ ಇಲಾಖೆ ನೀಡಿದ್ದ ನೋಟಿಸ್‌ಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ …

ಬೆಂಗಳೂರು : ಒರಿಜಿನಲ್ ಹುಲಿ ಉಗುರನ್ನು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೊಂದಿದ್ದಾರೆ ಎಂಬ ಆರೋಪಗಳು ಬರುತ್ತಿದ್ದಂತೆ ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದರು. ನಂತರ ಎಚ್ ಡಿ ಕುಮಾರಸ್ವಾಮಿಯವರು ಜೆ ಪಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ …

ಕಲಬುರಗಿ : ರಾಜ್ಯದಲ್ಲಿ ಕೆಲವರು ಹುಲಿ ಉಗುರು ಕೊರಳಲ್ಲಿ ಧರಿಸುವುದು, ಹುಲಿ ಚರ್ಮವನ್ನು ಬಳಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಂಬಂಧ ಈಗಾಗಲೇ ಕೆಲವು ಬಂಧನಗಳಾಗಿವೆ. ಇಂತಹ ಪ್ರಕರಣಗಳಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ …

ಚಾಮರಾಜನಗರ : ಈಗ ಎಲ್ಲೆಲ್ಲೂ ಹುಲಿ ಉಗುರಿನದ್ದೇ ಮಾತು, ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದು ಏಕೆ? ಹುಲಿ ಉಗುರಿನ ಹಿಂದಿನ ನಂಬಿಕೆಯ ಹಿಂದೆ ಹಲವರು ಕಾರಣ ಹುಡುಕುತ್ತಿದ್ದಾರೆ. ಆದರೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಬಹಿರಂಗಗೊಂಡಿದೆ. …

ಬೆಂಗಳೂರು : ಎರಡು ದಿನಗಳ ಹಿಂದಷ್ಟೇ, ಜನಪ್ರಿಯ ರಿಯಾಲಿಟಿ ಶೋ ಆದ ಕನ್ನಡದ ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರು ಹುಲಿ ಉಗುರುಳ್ಳ ಡಾಲರ್ - ಚೈನ್ ಅನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದರು. ಆ …

Stay Connected​