ಹುಣಸೂರು: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಬಳಿಕ ಇದೀಗ ನಾಗರಹೊಳೆ ಹುಲಿ ರಕ್ಷಿತಾರಣ್ಯದಲ್ಲಿ ಅಧಿಕಾರಿಗಳು, ಸಿಬ್ಬಂದಿ ಜಾಗೃತಗೊಂಡಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ಯಾಟ್ರೋಲಿಂಗ್, ಉರುಳು ಪತ್ತೆ ಕಾರ್ಯ ಮುಂತಾದ ಕಾರ್ಯಗಳು ಅವಿರತವಾಗಿ ನಡೆಯುತ್ತಿವೆ. ವಾಡಿಕೆಯಂತೆ ನಡೆದುಕೊಂಡು ಬಂದಿರುವ ಪ್ಯಾಟ್ರೋಲಿಂಗ್ …



