ವಿರಾಜಪೇಟೆ: ಕಾಫಿ ತೋಟವೊಂದರಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಕಾರ್ಮಿಕರು ಜೀವ ಭಯದಿಂದ ಓಡಿಹೊಗಲು ಯತ್ನಿಸಿ ಗಾಯಗೊಂಡ ಘಟನೆ ಬಿಟ್ಟಂಗಾಲದ ಕಂಡಂಗಾಲ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ …

