ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ …




