ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ಶುರುವಾಗಿದ್ದು, 130ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ಕಳೆದ ಸೋಮವಾರದಿಂದ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾಕಾನೆಗಳಾದ ಮಹೇಂದ್ರ, ಭೀಮ, ರೋಹಿತ ಆನೆಗಳ ಮೂಲಕ ಹುಲಿಯನ್ನು …

