Mysore
22
overcast clouds

Social Media

ಮಂಗಳವಾರ, 27 ಜನವರಿ 2026
Light
Dark

Tiger sighted

HomeTiger sighted

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಗುರುಪುರ ಟಿಬೆಟ್ ನಿರಾಶ್ರಿತರ ಕೇಂದ್ರದ ಎಚ್.ವಿಲೇಜ್‌ನ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ 8 ರ ಸಮಯದಲ್ಲಿ …

ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, …

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನತೆ ಭಯಭೀತರಾಗಿದ್ದಾರೆ. ಕಾಡಂಚಿನ ಗ್ರಾಮವಾದ ಹಳೆಹೆಗ್ಗುಡಿಲು ಗ್ರಾಮದ ಬಳಿಯಿರುವ ಬೆಟ್ಟವೊಂದರಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಚಲನವಲನದ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿಗಳು …

Tiger spotted in Hanur

ಗುಂಡ್ಲುಪೇಟೆ: ತಾಲ್ಲೂಕಿನ ಸಂಪಿಗೆಪುರದ ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಆ ಭಾಗದ ಜನರು ಭಯಭೀತರಾಗಿದ್ದಾರೆ. ಹುಲಿ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ರೈತರು ಭಯಭೀತರಾಗಿದ್ದು, ಹೆಚ್ಚಿನ ಅನಾಹುತ ಆಗುವುದಕ್ಕೂ ಮುನ್ನವೇ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದು ದೂರದ ಕಾಡಿಗೆ ಬಿಡಬೇಕೆಂದು ಆಗ್ರಹಿಸಿದ್ದಾರೆ. ಹುಲಿ ಕಾಣಿಸಿಕೊಂಡಿರುವ …

Stay Connected​
error: Content is protected !!