Tiger sighted road:

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಮಿಣ್ಯಂ…

2 weeks ago