Mysore
18
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

Tiger spotted

HomeTiger spotted

ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ ಹಿಂಭಾಗವಿರುವ ಜಮೀನಿನಲ್ಲಿ ಹುಲಿ ಓಡಾಟ ನಡೆಸಿದೆ. ಇದನ್ನು ಓದಿ: ಪದೇ ಪದೇ ಜಾನುವಾರಗಳ ಮೇಲೆ …

tiger dammanakante forest spot

ಮೈಸೂರು: ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡು ಮುದ ನೀಡಿದೆ. ಕಬಿನಿ ಹಿನ್ನೀರು ಹಾಗೂ ಎಚ್.ಡಿ.ಕೋಟೆ ಪ್ರದೇಶಕ್ಕೆ ಹೊಂದಿಕೊಂಡಿರುವ ದಮ್ಮನಕಟ್ಟೆ ವನ್ಯಜೀವಿ ಸಫಾರಿ ತುಂಬಾ ಪ್ರಖ್ಯಾತಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಭಾರೀ ಗಾತ್ರದ ಹುಲಿಯೊಂದು ದರ್ಶನ …

tiger (1)

ಮೈಸೂರು: ಇಲವಾಲ ವ್ಯಾಪ್ತಿಯ ಆರ್‌ಎಂಪಿ ಪ್ರೀಮಿಸ್‌ ಬಳಿ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಬಿಳಿಕೆರೆ-ಇಲವಾಲ ವ್ಯಾಪ್ತಿಯಲ್ಲಿ ಹುಲಿ ಓಡಾಡುತ್ತಿದ್ದು, ಕಳೆದ ಮೂರು ದಿನಗಳಿಂದಲೂ ಸಾರ್ವಜನಿಕರ ಕಣ್ಣಿಗೆ ಗೋಚರಿಸುತ್ತಿದೆ. ಹುಲಿ ಓಡಾಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, …

tiger spotted

ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಗ್ರಾಮದ ಎವೊಲ್ವ್ ಬ್ಲಾಕ್ ಎಸ್ಟೇಟ್ ಬಳಿ ಭಾನುವಾರ ರಾತ್ರಿ ರಸ್ತೆಯಲ್ಲಿ ಹುಲಿ …

wild animals

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸಮೀಪ ಹುಲಿಯ ಚಲನವಲನ ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದ ಕೂಗಳತೆ ದೂರದಲ್ಲಿ ಹುಲಿಯು ಕಾಡುಹಂದಿಯನ್ನು ಬೇಟೆಯಾಡಿ ಅರ್ಧ ತಿಂದು ಬಿಟ್ಟು ಹೋಗಿದೆ. ಗ್ರಾಮದ ಸಮೀಪದಲ್ಲೇ ಇರುವ …

Stay Connected​
error: Content is protected !!