ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ…
ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ…
ಮೈಸೂರು: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ಭಾನುವಾರ ಹಾಡಹಗಲೇ ಹುಲಿ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ ಭಯದ ವಾತಾವರಣ ಸೃಷ್ಟಿಯಾಗಿತ್ತು. ಗ್ರಾಮದ ಬಳ್ಳೂರು…
ಐದು ವರ್ಷಗಳ ಹಿಂದೆ ನಟ ದರ್ಶನ್ ಮೈಸೂರು ಮೃಗಾಲಯದಲ್ಲಿ ಒಂದು ಹುಲಿ ಮತ್ತು ಆನೆಯನ್ನು ದತ್ತು ಪಡೆಯುವುದರ ಜೊತೆಗೆ ಬೇರೆಯವರಿಗೂ ಪ್ರಾಣಿಗಳನ್ನು ದತ್ತು ಪಡೆಯುವುದಕ್ಕೆ ಮನವಿ ಮಾಡಿದ್ದರು.…
ಮೈಸೂರು: ಮೈಸೂರು ಮೃಗಾಲಯಕ್ಕೆ ದೂರದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ 80 ಎಕರೆಯಷ್ಟು ವಿಶಾಲವಾದ ಮೃಗಾಲಯ ಆವರಣದಲ್ಲಿ ವನ್ಯಮೃಗ, ಪಕ್ಷಿಗಳನ್ನು ವೀಕ್ಷಿಸಲು ವರ್ಧಿತ ಸೇವೆಗಳನ್ನು ನೀಡಲು ಸರ್ಕಾರ ಹಲವು…
ಮೈಸೂರು: ಇಂದು( ಜು.29) ಅಂತರಾಷ್ಟ್ರೀಯ ಹುಲಿ ದಿನ. ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ ಕೂಡ ಹೌದು. ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನತ್ತ ಹುಲಿಯ ಸಂತತಿ ಸಾಗುತ್ತಿದೆ. ಕಾಡಿಗೆ…
ಮೈಸೂರು: ಜಿಲ್ಲೆಯ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಹುಂಡಿ ಗ್ರಾಮದಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಮೂಡಲಹುಂಡಿ ಗ್ರಾಮ ಉದ್ಭವ ಮಾದೇಶ್ವರ ದೇವಾಲಯದ ಬಳಿ ಹುಲಿರಾಯ ಪ್ರತ್ಯಕ್ಷವಾಗದ್ದು, ಗ್ರಾಮದ…
ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ…
ಮೈಸೂರು/ಎಚ್.ಡಿ ಕೋಟೆ: ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಹಠಾತ್ ಹೊತ್ತೊಯ್ದ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ (ಮೇ.25) ಸಂಜೆ ವೇಳೆ…
ಎಚ್ಡಿ ಕೋಟೆ: ಎಚ್ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನಿರಿನಲ್ಲಿ ಸುಮಾರು 8 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಕಬಿನಿ ಹಿನ್ನೀರಿನ ಡಿಸ್ಕವರಿ ವಿಲೇಜ್…