tiger

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ ಗ್ರಾಮದ ರೈತ ಅರ್ಜುನ್ ಅವರ ಜಮೀನಿನಲ್ಲಿ…

4 weeks ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ ಟಾಟಾ ಎಸ್ಟೇಟ್ ಕಡೆಗೆ ತೆರಳಿದೆ ರಸ್ತೆಯಲ್ಲಿ…

1 month ago

ಎಚ್.ಡಿ.ಕೋಟೆ: ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹುಲಿ ಸೆರೆ

ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ರೈತರ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ…

3 months ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಸುಮಾರು ಹತ್ತು…

5 months ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ ಹುಲಿ ದಾಳಿಗೆ 2 ಕುರಿಗಳು ಮತ್ತು…

5 months ago

ಚಾಮರಾಜನಗರ | ಬಾಗಳಿ ಸಮೀಪ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ…

5 months ago

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ, ಅನನ್ಯ ಮತ್ತು ಅಚ್ಚರಿಗಳಿಂದ ಕೂಡಿರುತ್ತದೆ. ಅಂತಹ…

7 months ago

ಸರಗೂರು| ಹೆಣ್ಣು ಹುಲಿ ಸೆರೆ: ನಿರಾಳರಾದ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಾದನೂರು…

7 months ago

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ ದೃಶ್ಯ ಕಣ್ತುಂಬಿಕೊಂಡ ಪ್ರವಾಸಿಗರು ಪುಳಕಿತಗೊಂಡಿದ್ದಾರೆ. ಪ್ರವಾಸಿಗರ…

7 months ago

ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್‌ ಕೂಲ್‌ ಕೂಲ್‌

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಪ್ರಾಣಿಗಳು…

8 months ago