tiger

ಬಂಡೀಪುರ : ಎರಡೆರಡು ಹುಲಿ ಕಂಡ ಸಫಾರಿಗರ ದಿಲ್ ಖುಷ್

ಗುಂಡ್ಲುಪೇಟೆ : ತಾಲೂಕಿನಲ್ಲಿ ಪ್ರಾಣಿಗಳು ಆಗಾಗ ದರ್ಶನ ಕೊಟ್ಟು ಪ್ರವಾಸಿಗರನ್ನು ಪುಳಕಿತರನ್ನಾಗಿ ಮಾಡುತ್ತಿರುತ್ತವೆ. ಅಲ್ಲದೇ, ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇದೀಗ…

1 year ago

ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಭಯಭೀತರಾದ ಕಾರ್ಮಿಕರು

ವಿರಾಜಪೇಟೆ: ಕಾಫಿ ತೋಟವೊಂದರಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಕಾರ್ಮಿಕರು ಜೀವ ಭಯದಿಂದ ಓಡಿಹೊಗಲು ಯತ್ನಿಸಿ ಗಾಯಗೊಂಡ ಘಟನೆ ಬಿಟ್ಟಂಗಾಲದ ಕಂಡಂಗಾಲ…

1 year ago

ಮೈಸೂರು| ನಾಗರಹೊಳೆ ಸಫಾರಿಯಲ್ಲಿ ತಾಯಿ ಜೊತೆ ಮೂರು ಮರಿ ಹುಲಿಗಳ ದರ್ಶನ: ಪ್ರವಾಸಿಗರು ಫುಲ್‌ ಖುಷ್‌

ಮೈಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅರಣ್ಯದಲ್ಲಿ ಇಂದು ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ತಾಯಿ ಹಾಗೂ ಮೂರು ಮರಿ ಹುಲಿಗಳು ಕಾಣಿಸಿಕೊಂಡು ಮುದ ನೀಡಿವೆ. ಕಬಿನಿ ಹಿನ್ನೀರಿನ…

1 year ago

ಚಾ.ನಗರ ಸನಿಹವೇ ಸುಳಿದಾಡುತ್ತಿರುವ ಹುಲಿರಾಯ!

ಚಾಮರಾಜನಗರ: ಕಾಡು ಪ್ರಾಣಿಗಳು ಈ ಭಾಗದಲ್ಲಿ ಊರು ಪ್ರವೇಶಿಸುವುದನ್ನು ಕೇಳಿದ್ದೇವೆ- ಕಂಡಿದ್ದೇವೆ. ಆದರೆ ಹುಲಿಯೊಂದು ಚಾಮರಾಜನಗರ ಜಿಲ್ಲಾ ಕೇಂದ್ರದ ಸನಿಹದಲ್ಲೇ ಮೇಲಿಂದ ಮೇಲೆ ಸುಳಿದಾಡುತ್ತಿದ್ದು ಸಹಜವಾಗಿಯೇ ಇದರಿಂದ…

2 years ago

ಹುಣಸೂರು | ಹುಲಿ ಪತ್ತೆಗೆ ಬಂದ ಭೀಮ, ಜೂನಿಯರ್‌ ಅಭಿಮನ್ಯು ; ಆತಂಕದಲ್ಲಿ ಜನ

ಹುಣಸೂರು : ತಾಲ್ಲೂಕಿನ ಹೈರಿಗೆ ಗ್ರಾಮದ ಬಳಿ ಸೋಮವಾರ ಆತಂಕ ಮೂಡಿಸಿದ್ದ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದ್ದು, ಸಾಕಾನೆಗಳಾಗಿ ಭೀಮ ಹಾಗೂ ಜೂನಿಯರ್‌ ಅಭಿಮನ್ಯು …

2 years ago

ನಾಗರಹೊಳೆ: ಹುಲಿಯನ್ನೇ ಅಟ್ಟಾಡಿಸಿದ ಸೀಳು ನಾಯಿಗಳು

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಒಂದು ಹುಲಿಯನ್ನು ಸೀಳು ನಾಯಿಗಳು ಅಟ್ಟಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನಾಗರಹೊಳೆಯ ರಾಜೀವ್‌ ಗಾಂಧಿ ನ್ಯಾಷನಲ್‌ ಪಾರ್ಕ್‌ನಲ್ಲಿ ಇಂದು(ಮಾರ್ಚ್‌.23)…

2 years ago

ನಾಗರಹೊಳೆ| ನೆತ್ತಿ ಸುಡುತ್ತಿರುವ ಬಿಸಿಲಿಗೆ ನೀರಿನಲ್ಲಿ ಮಲಗಿದ ವ್ಯಾಘ್ರ

ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ…

2 years ago

ಎಚ್.ಡಿ.ಕೋಟೆ: ಜಿಂಕೆ ಬೇಟೆಯಾಡಿದ ಹುಲಿ

ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದೆ. ಈ ದೃಶ್ಯ…

2 years ago

ಬಂಡೀಪುರ| ತಾಯಿ ಹುಲಿ ಜೊತೆ ಮರಿ ಹುಲಿ ಚಿನ್ನಾಟ: ಪ್ರವಾಸಿಗರ ಕ್ಯಾಮರಾದಲ್ಲಿ ದೃಶ್ಯ ಸೆರೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿ ಹುಲಿಯೊಂದು ತಾಯಿ ಜೊತೆ ಚಿನ್ನಾಟ ಆಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ…

2 years ago

ಬಂಡೀಪುರ: ಸಫಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಸೆರೆಸಿಕ್ಕ ಹುಲಿ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಈ ಬಾರಿ ದಾಖಲೆಯಲ್ಲಿ ಮುಂಗಾರು ಮಳೆ…

2 years ago