tiger

ಹುಲಿ ಪ್ರತ್ಯಕ್ಷ: ಭಯಭೀತರಾಗಿ ಓಡಿದ ಬಳ್ಳೂರು ಹುಂಡಿ ಗ್ರಾಮಸ್ಥರು

ಮೈಸೂರು: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ಭಾನುವಾರ ಹಾಡಹಗಲೇ ಹುಲಿ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ  ಭಯದ ವಾತಾವರಣ ಸೃಷ್ಟಿಯಾಗಿತ್ತು. ಗ್ರಾಮದ ಬಳ್ಳೂರು…

2 years ago

ಬನ್ನೇರುಘಟ್ಟ ಉದ್ಯಾನವನದಲ್ಲಿ ಹುಲಿ ದತ್ತು ಪಡೆದ ಸಂಯುಕ್ತ ಹೊರನಾಡು

ಐದು ವರ್ಷಗಳ ಹಿಂದೆ ನಟ ದರ್ಶನ್‍ ಮೈಸೂರು ಮೃಗಾಲಯದಲ್ಲಿ ಒಂದು ಹುಲಿ ಮತ್ತು ಆನೆಯನ್ನು ದತ್ತು ಪಡೆಯುವುದರ ಜೊತೆಗೆ ಬೇರೆಯವರಿಗೂ ಪ್ರಾಣಿಗಳನ್ನು ದತ್ತು ಪಡೆಯುವುದಕ್ಕೆ ಮನವಿ ಮಾಡಿದ್ದರು.…

2 years ago

ಮೈಸೂರು ಮೃಗಾಲಯದಲ್ಲಿ ಹುಲಿ ಮನೆ ವೀಕ್ಷಣಾ ಗ್ಯಾಲರಿ ಉದ್ಘಾಟಿಸಿದ ಈಶ್ವರ್‌ ಖಂಡ್ರೆ

ಮೈಸೂರು: ಮೈಸೂರು ಮೃಗಾಲಯಕ್ಕೆ ದೂರದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ 80 ಎಕರೆಯಷ್ಟು ವಿಶಾಲವಾದ ಮೃಗಾಲಯ ಆವರಣದಲ್ಲಿ ವನ್ಯಮೃಗ, ಪಕ್ಷಿಗಳನ್ನು ವೀಕ್ಷಿಸಲು ವರ್ಧಿತ ಸೇವೆಗಳನ್ನು ನೀಡಲು ಸರ್ಕಾರ ಹಲವು…

2 years ago

ಇಂದು ಅಂತರಾಷ್ಟ್ರೀಯ ಹುಲಿ ದಿನ: ಭಾರತದ ವಿವಿಧ ರಾಜ್ಯಗಳ ಹುಲಿಗಳ ಸಂಖ್ಯೆ ಎಷ್ಟಿದೆ ಇಲ್ನೊಡಿ…

ಮೈಸೂರು: ಇಂದು( ಜು.29) ಅಂತರಾಷ್ಟ್ರೀಯ ಹುಲಿ‌ ದಿನ. ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ‌ ಕೂಡ ಹೌದು. ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನತ್ತ ಹುಲಿಯ ಸಂತತಿ ಸಾಗುತ್ತಿದೆ. ಕಾಡಿಗೆ…

2 years ago

ಮೈಸೂರು: ಮೂಡಲಹುಂಡಿ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ

ಮೈಸೂರು: ಜಿಲ್ಲೆಯ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಹುಂಡಿ ಗ್ರಾಮದಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಮೂಡಲಹುಂಡಿ ಗ್ರಾಮ ಉದ್ಭವ ಮಾದೇಶ್ವರ ದೇವಾಲಯದ ಬಳಿ ಹುಲಿರಾಯ ಪ್ರತ್ಯಕ್ಷವಾಗದ್ದು, ಗ್ರಾಮದ…

2 years ago

ಮಾಳದ ಹಾಡಿಯಲ್ಲಿ ಹೆಪ್ಪುಗಟ್ಟಿದ ಮೌನ; ಹುಲಿ ದಾಳಿಯಿಂದ ಅಮ್ಮನ ಕಳೆದುಕೊಂಡ ಮಕ್ಕಳು ಅತಂತ್ರ

ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ…

2 years ago

ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿರಾಯ

ಮೈಸೂರು/ಎಚ್‌.ಡಿ ಕೋಟೆ: ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಹಠಾತ್‌ ಹೊತ್ತೊಯ್ದ ಘಟನೆ ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನ ಮೂರ್ಬಾಂದ್‌ ಬೆಟ್ಟದ ಬಳಿ ಶನಿವಾರ (ಮೇ.25) ಸಂಜೆ ವೇಳೆ…

2 years ago

ಕಬಿನಿಯಲ್ಲಿ 8 ವರ್ಷದ ಗಂಡು ಹುಲಿ ಸೆರೆ

ಎಚ್‌ಡಿ ಕೋಟೆ: ಎಚ್‌ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನಿರಿನಲ್ಲಿ ಸುಮಾರು 8 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಕಬಿನಿ ಹಿನ್ನೀರಿನ ಡಿಸ್ಕವರಿ ವಿಲೇಜ್‌…

2 years ago

ಚಾಮರಾಜನಗರ: ಬಂಡೀಪುರ ಹೆದ್ದಾರಿ ಬಳಿ ಹುಲಿ ದಾಳಿಗೆ ಮರಿಯಾನೆ ಸಾವು

ಚಾಮರಾಜನಗರ: ಹುಲಿ ದಾಳಿಗೆ ಆನೆ ಮರಿಯೊಂದು ಮೃತಪಟ್ಟಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಊಟಿ ರಸ್ತೆ ಬದಿಯಲ್ಲಿ ನಡೆದಿದೆ. ಸುಮಾರು ನಾಲ್ಕು ತಿಂಗಳ ಮರಿಯಾನೆಯೊಂದು ಮೂರು ದಿನಗಳ…

2 years ago

ಕೊಡಗು: ಹುಲಿ ಸೆರೆ ಕಾರ್ಯಾಚರಣೆ ವೇಳೆ ಹೆಜ್ಜೇನು ದಾಳಿ

ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ (…

2 years ago