ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ …
ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ …
ಹನೂರು : ಅರಣ್ಯಕ್ಕೆ ಅಕ್ರಮ ಪ್ರವೇಶಮಾಡಿ ಹುಲಿ ಬೇಟೆಯಾಡಿ ಅರ್ಧ ಹುಲಿಯ ಕಳೆಬರವನ್ನು ಮಣ್ಣಿನಲ್ಲಿ ಹುದಗಿಸಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಸಮೀಪ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ಹನೂರು ಗಸ್ತಿನಲ್ಲಿರುವ ಪಚೆತೊ …
ಹನೂರು: ತಾಲ್ಲೂಕಿನ ಕಾಂಚಳ್ಳಿ-ಬಸಪ್ಪನ ದೊಡ್ಡಿ ಮಾರ್ಗ ಮಧ್ಯದಲ್ಲಿ ಬರುವ ಪ್ರಕಾಶ ಎಂಬುವವರ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹನೂರು ಪಟ್ಟಣದ ನಿವಾಸಿ ಪ್ರಕಾಶ್ ಎಂಬುವರಿಗೆ ಸೇರಿದ ಬಸಪ್ಪನ ದೊಡ್ಡಿ ಗ್ರಾಮದ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ …
ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ. ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ ಒಳಪಡುವ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಇರುವ ಸೂರಿಕೆರೆ ಮಹದೇಶ್ವರ ದೇವಸ್ಥಾನದ ಹತ್ತಿರ ರಾತ್ರಿ …
ಗುಂಡ್ಲುಪೇಟೆ: ಬಂಡೀಪುರದ ಸಫಾರಿ ಜೋನ್‌ನಲ್ಲಿ ಪ್ರವಾಸಿಗರಿಗೆ ಮರಿಗಳ ಜೊತೆ ದರ್ಶನ ಕೊಡುತ್ತಿದ್ದ ತಾಯಿ ಹುಲಿಗೆ ಗಾಯಗಳಾಗಿದ್ದು, ಪ್ರಾಣಿಪ್ರಿಯರು ಆತಂಕಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಹುಲಿಯೊಂದು ಆಗಾಗ್ಗೆ ತನ್ನ ಮರಿಗಳೊಂದಿಗೆ ದರ್ಶನ ನೀಡುತ್ತಿತ್ತು. ಹುಲಿ …
ಎಚ್.ಡಿ.ಕೋಟೆ: ನಾಗರಹೊಳೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳು ದರ್ಶನ ನೀಡಿದ್ದು, ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಕಬಿನಿ ಹಿನ್ನೀರು ವಲಯದಲ್ಲಿ ಹುಲಿಗಳು ದರ್ಶನ ನೀಡಿದ್ದು, ಹುಲಿಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ಈ ವೇಳೆ ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಹುಲಿಗಳ ಚಲನವಲನವನ್ನು ಸೆರೆ …
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. 11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು ರೈತ ಮಹದೇವ್ ಎಂಬುವವರ ಜಮೀನಿನಲ್ಲಿ ಬಿದ್ದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …
ಚಾಮರಾಜನಗರ: ಹನೂರು ತಾಲ್ಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಾಯಿ ಹುಲಿಯ ಹುಡುಕಾಟದಲ್ಲಿದ್ದಾರೆ. ಎರಡು ಹುಲಿ ಮರಿಗಳು ತಾಯಿ ಹುಲಿ ಹಾಲುಣಿಸದೇ ಬಿಟ್ಟು ಹೋದ ಕಾರಣಕ್ಕೆ ಹಸಿವಿನಿಂದ ಸಾವನ್ನಪ್ಪಿವೆ ಎಂಬ …
ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ರೈತರು, ಇತ್ತೀಚೆಗೆ …
ವೀರನಹೊಸಹಳ್ಳಿ: ಹಾಡಹಗಲೇ ಹುಲಿಯೊಂದು ದನಗಾಹಿಗಳ ಕಣ್ಣೆದುರೇ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದ ವೆಂಕಟೇಶ್‌ರವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ. ಶುಕ್ರವಾರ ಮಧ್ಯಾಹ್ನ ವೆಂಕಟೇಶ್‌ರವರು ಕಾಡಂಚಿನಲ್ಲಿರುವ ಜಮೀನಿನಲ್ಲಿ …