ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಈ ಬಾರಿ ದಾಖಲೆಯಲ್ಲಿ ಮುಂಗಾರು ಮಳೆ ಸುರಿದ ಪರಿಣಾಮ ಬಂಡೀಪುರ ಅರಣ್ಯ ಅಚ್ಚ ಹಸಿರಿನಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ …