ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜಲ್ಲಿ ಪಾಳ್ಯ ಗ್ರಾಮದಿಂದ ಮಾಕನಪಾಳ್ಯ …










