ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ …
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ …
ನಂಜನಗೂಡು : ತಾಯಿ ಹುಲಿಯಿಂದ ಬೇರ್ಪಡೆಯಾಗಿದ್ದ ಒಂದುವರೆ ವರ್ಷದ ಮರಿ ಹುಲಿ ಸೆರೆಯಾಗಿದೆ. ತಾಲೂಕಿನ ಹೊಸ ವೀಡು ಗ್ರಾಮದ ಸೋಮೇಶ್ ಎಂಬುವರ ಜಮೀನಿನ ಬಳಿ ಸೆರೆಯಾಗಿದೆ. ಕಳೆದ ವಾರ ಈರೇಗೌಡನ ಹುಂಡಿ ಗ್ರಾಮದ ಬಳಿ ತಾಯಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಎರಡು …
ಬೆಂಗಳೂರು : ಹುಲಿ ದಾಳಿ ನಡೆದಿರುವ ಸ್ಥಳಕ್ಕೆ ಕೂಡಲೇ ಧಾವಿಸಿ, ಮಾನವನ ರಕ್ತದ ರುಚಿ ಕಂಡಿರುವ ಹುಲಿಯ ಸೆರೆಗೆ ತುರ್ತು ಕ್ರಮ ವಹಿಸಲು ಅಗತ್ಯ ಕ್ರಮಜರುಗಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಹುಲಿ …
ಸರಗೂರು: ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮುಳ್ಳೂರು ಗ್ರಾಮದ 55 ವರ್ಷ ವಯಸ್ಸಿನ ರಾಜಶೇಖರ ಮೂರ್ತಿ ಎಂಬುವವರೇ ಹುಲಿ ದಾಳಿಯಿಂದ ಗಂಭೀರವಾಗಿ …
ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿಯ ನವೋದಯ ಫೌಂಡೇಷನ್‌ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ ಹುಣಸೂರು ವಿಭಾಗ ಕಚೇರಿಗೆ ಕೊಡುಗೆಯಾಗಿ ನೀಡಿದರು. ಹುಣಸೂರು ಹುಲಿ ಯೋಜನಾ ನಿರ್ದೇಶಕರ ಕಚೇರಿಯಲ್ಲಿ …
ಕಲಬುರ್ಗಿ: ರಾಜ್ಯದಲ್ಲಿ 6395 ಆನೆಗಳು ಹಾಗೂ 560 ಹುಲಿಗಳಿವೆ ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಪ್ರತಿಯೊಬ್ಬರು ಮರವನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು. ಪರಿಸರ ರಕ್ಷಣೆ …
ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ …
ಹನೂರು : ಅರಣ್ಯಕ್ಕೆ ಅಕ್ರಮ ಪ್ರವೇಶಮಾಡಿ ಹುಲಿ ಬೇಟೆಯಾಡಿ ಅರ್ಧ ಹುಲಿಯ ಕಳೆಬರವನ್ನು ಮಣ್ಣಿನಲ್ಲಿ ಹುದಗಿಸಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಸಮೀಪ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ಹನೂರು ಗಸ್ತಿನಲ್ಲಿರುವ ಪಚೆತೊ …
ಹನೂರು: ತಾಲ್ಲೂಕಿನ ಕಾಂಚಳ್ಳಿ-ಬಸಪ್ಪನ ದೊಡ್ಡಿ ಮಾರ್ಗ ಮಧ್ಯದಲ್ಲಿ ಬರುವ ಪ್ರಕಾಶ ಎಂಬುವವರ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹನೂರು ಪಟ್ಟಣದ ನಿವಾಸಿ ಪ್ರಕಾಶ್ ಎಂಬುವರಿಗೆ ಸೇರಿದ ಬಸಪ್ಪನ ದೊಡ್ಡಿ ಗ್ರಾಮದ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ …
ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ. ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ ಒಳಪಡುವ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಇರುವ ಸೂರಿಕೆರೆ ಮಹದೇಶ್ವರ ದೇವಸ್ಥಾನದ ಹತ್ತಿರ ರಾತ್ರಿ …