Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

tiger

Hometiger

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ಕಾಫಿತೋಟವೊಂದರಲ್ಲಿ ಸುಮಾರು 14 ವರ್ಷದ ಹುಲಿಯ ಕಳೇಬರ ಪತ್ತೆಯಾಗಿದೆ. ತೋಟದ ಮಾಲೀಕರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಿತಿಮತಿ ಎಸಿಎಫ್‌ ಗೋಪಾಲ್, ಪೊನ್ನಂಪೇಟೆ …

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಏಚಗುಂಡ್ಲ ಎಂಬ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವನ್ನು ಹುಲಿ ಎಳೆದೊಯ್ದಿದೆ. ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಚಿರತೆ ಹಾಗೂ ಹುಲಿ ದಾಳಿ ಮತ್ತು ಓಡಾಡಿದ ಸುದ್ದಿ ಹೆಚ್ಚಾಗಿ ಕೇಳಿಬರುತ್ತಿದ್ದು, ಈ ದೃಶ್ಯ ಇದೀಗ ಸ್ಥಳೀಯರಲ್ಲಿದ್ದ ಆತಂಕವನ್ನು …

ಹುಲಿಗಳ ನಾಡು ಎಂದೇ ಖ್ಯಾತಿಯನ್ನು ಪಡೆದಿರುವ ಚಾಮರಾಜನಗರದಲ್ಲಿ ಹುಲಿಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ದನ ಕರು, ಕುರಿಗಳಿಗೆ ಮೇವು ತರಲು ತೆರಳಿದ್ದ 50 ವರ್ಷದ ವ್ಯಕ್ತಿಯನ್ನು ದಾಳಿ ನಡೆಸಿ ಎಳೆದೊಯ್ದಿರುವ ಹುಲಿ ತಿಂದುಹಾಕಿದೆ. ಗುಂಡ್ಲುಪೇಟೆಯ ಹಾಡಿನಕಣಿವೆ ಎಂಬಲ್ಲಿ …

ಮೊನ್ನೆಯಷ್ಟೇ ದನ ಮೇಯಿಸಲೆಂದು ತೆರಳಿದ್ದ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ನರಭಕ್ಷಕ ಹುಲಿಯನ್ನು ಇದೀಗ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪ ಬಂಡೀಪುರ ರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಇದೇ ಹುಲಿ ಹಸುವೊಂದನ್ನೂ …

ಸಫಾರಿಗೆಂದು ತೆರಳುವ ಪ್ರತಿಯೊಬ್ಬರೂ ಕಾಡಿನ ಪ್ರಮುಖ ಪ್ರಾಣಿಗಳನ್ನು ಕಣ್ಣಾರೆ ನೋಡಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ಅದರಲ್ಲಿಯೂ ದಟ್ಟ ಅರಣ್ಯದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗುವ ಒಂಟಿ ಸಲಗ ಹಾಗೂ ಹುಲಿಯನ್ನು ನೋಡುವ ಬಯಕೆ ಯಾರಿಗೆ ತಾನೇ ಇರಲ್ಲ ಹೇಳಿ. ಹೀಗೆ ಈ ಎರಡು …

ನಂಜನಗೂಡು : ಹುಲಿಯೊಂದು ಹಸುವನ್ನು ಕೊಂದು ದನಗಾಹಿಯ ಮೇಲೆ ದಾಳಿ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಹಡೆಯಾಲ ಬಳಿಯ ಮಹದೇವ ನಗರ ಗ್ರಾಮದಲ್ಲಿ ನಡೆದಿದೆ. ಹುಲಿ ದಾಳಿಗೆ ಸಿಲುಕಿದ ಮಹದೇವ ನಗರ ಗ್ರಾಮದ ನಿವಾಸಿ ವೀರಭದ್ರ. ಭೋವಿ (70) ಅಸ್ಪತ್ರೆಯಲ್ಲಿ ಸಾವು …

ನವದೆಹಲಿ : ಹುಲಿಯು ಭಾರತದ ರಾಷ್ಟ್ರ ಪ್ರಾಣಿಯಾಗಿದ್ದು, ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸುವ ಯಾವ ಇರಾದೆಯೂ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಸೋಮವಾರ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಲೋಕಸಭೆಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವೇನಾದರೂ ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸಲಿದೆಯೆ …

ನಾಗರಹೊಳೆ : ನಾಗರಹೊಳೆ ಸಫಾರಿಯವೇಳೆ ಕುಂತೂರು ಕೆರೆಯಬಳಿ ಹುಲಿ ತನ್ನ ಮರಿಯೋಟ್ಟಿಗೆ ದರ್ಶನ ಕೊಟ್ಟಿದ್ದು,ಸಫಾರಿಗರು ಫುಲ್‌ ಖುಷ್‌ ಆಗಿದ್ದಾರೆ. ಇಂದು ಬೆಳ್ಳಗ್ಗೆ ಸಫಾರಿಗೆ ತೆರಳಿದ್ದ ಸಫಾರಿಗರಿಗೆ ತಾಯಿ ಹುಲಿ ತನ್ನ ಮರಿಯೊಟ್ಟಿಗೆ ಬೇಟೆಗಾಗಿ ಹುಡುಕುತ್ತಿರುವ ಹುಲಿಯ ದೃಶ್ಯ ಕಂಡುಬಂದಿದೆ.ಜೆಎಲ್‌ ಆರ್‌ ಡ್ರೈವರ್‌ …

ಮೈಸೂರು : ಬೇಸಿಗೆಯ ಬಿರು ಬಿಸಿಲಿನಿಂದ ಒಣಗಿದ್ದ ಕಾಡು ಇದೀಗ ಮಳೆ ಬಿದ್ದ ಹಿನ್ನೆಲೆಯಲ್ಲಿ ಮತ್ತೆ ಹಸಿರಾಗುತ್ತಿವೆ ಕಾಡು ಮತ್ತೆ ಹಸಿರಿನಿಂದ ಕಂಗೊಳಿಸುತ್ತಿದ್ದಂತೆಯೇ ವನ್ಯ ಜೀವಿಗಳು ಸ್ವಚ್ಚಂದವಾಗಿ ಓಡಾಡಿಕೊಂಡಿವೆ. ಅಂತೆಯೇ ಮೈಸೂರಿನ ಹೆಚ್‌ ಡಿ ಕೋಟೆ ತಾಲೂಕಿನ ದಮ್ಮನ ಕಟ್ಟೆ ಸಫಾರಿ …

ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 22 ಕಿ.ಮೀ ಸಂಚಾರ ನಡೆಸಿದ್ದಾರೆ. ಆದರೆ ಸಫಾರಿ ವೇಳೆ ಹುಲಿ ಕಂಡುಬಂದಿಲ್ಲ. ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಹುಲಿಯನ್ನು ಹಿಡಿದು ಮಾರಿಬಿಡುತ್ತಾರೆ ಅನ್ನುವ ಭಯಕ್ಕೆ …

Stay Connected​