Mysore
32
few clouds

Social Media

ಶನಿವಾರ, 11 ಏಪ್ರಿಲ 2026
Light
Dark

tiger

Hometiger

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯಕ್ಕೆ ಸೇರಿದ ಶ್ರೀಕಂಠಪುರ ಗುಡ್ಡದಲ್ಲಿ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ಬೆಳಿಗ್ಗೆ ಓಂಕಾರ್ ವಲಯಾರಣ್ಯದ ಶ್ರೀಕಂಠಪುರ ಗುಡ್ಡ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಸೋಮೇಶ್ ಹಾಗೂ ವಾಚರ್‌ಗಳು …

elephant tiger kabini

ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಲಗದ ಆರ್ಭಟಕ್ಕೆ ಬೆದರಿ ಹುಲಿರಾಯ ಓಡುತ್ತಿದೆ. …

ಗುಂಡ್ಲುಪೇಟೆ : ತಾಲೂಕಿನಲ್ಲಿ ಪ್ರಾಣಿಗಳು ಆಗಾಗ ದರ್ಶನ ಕೊಟ್ಟು ಪ್ರವಾಸಿಗರನ್ನು ಪುಳಕಿತರನ್ನಾಗಿ ಮಾಡುತ್ತಿರುತ್ತವೆ. ಅಲ್ಲದೇ, ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇದೀಗ ಬಂಡೀಪುರದಲ್ಲಿ ಹುಲಿಯೊಂದು ಸಫಾರಿಗರಿಗೆ ದರ್ಶನ ಕೊಟ್ಟು ಪುಳಕಿತರನ್ನಾಗಿ ಮಾಡಿದೆ. ಬಂಡೀಪುರ ಸಫಾರಿಯಲ್ಲಿ ಸಫಾರಿಗರ …

ವಿರಾಜಪೇಟೆ: ಕಾಫಿ ತೋಟವೊಂದರಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಕಾರ್ಮಿಕರು ಜೀವ ಭಯದಿಂದ ಓಡಿಹೊಗಲು ಯತ್ನಿಸಿ ಗಾಯಗೊಂಡ ಘಟನೆ ಬಿಟ್ಟಂಗಾಲದ ಕಂಡಂಗಾಲ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ …

ಮೈಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅರಣ್ಯದಲ್ಲಿ ಇಂದು ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ತಾಯಿ ಹಾಗೂ ಮೂರು ಮರಿ ಹುಲಿಗಳು ಕಾಣಿಸಿಕೊಂಡು ಮುದ ನೀಡಿವೆ. ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ತಾಯಿ ಹುಲಿ ಜೊತೆ ಮೂರು …

ಚಾಮರಾಜನಗರ: ಕಾಡು ಪ್ರಾಣಿಗಳು ಈ ಭಾಗದಲ್ಲಿ ಊರು ಪ್ರವೇಶಿಸುವುದನ್ನು ಕೇಳಿದ್ದೇವೆ- ಕಂಡಿದ್ದೇವೆ. ಆದರೆ ಹುಲಿಯೊಂದು ಚಾಮರಾಜನಗರ ಜಿಲ್ಲಾ ಕೇಂದ್ರದ ಸನಿಹದಲ್ಲೇ ಮೇಲಿಂದ ಮೇಲೆ ಸುಳಿದಾಡುತ್ತಿದ್ದು ಸಹಜವಾಗಿಯೇ ಇದರಿಂದ ಜನತೆ ಭಯಭೀತರಾಗಿದ್ದಾರೆ. ಚಾಮರಾಜನಗರ -ನಂಜನಗೂಡು ಮುಖ್ಯರಸ್ತೆಯಲ್ಲಿರುವ ಮಕಾವ್ ಹೋಟೆಲ್ ಹತ್ತಿರದ ಕಾಳನಹುಂಡಿ ರಸ್ತೆಯಲ್ಲಿ …

ಹುಣಸೂರು : ತಾಲ್ಲೂಕಿನ ಹೈರಿಗೆ ಗ್ರಾಮದ ಬಳಿ ಸೋಮವಾರ ಆತಂಕ ಮೂಡಿಸಿದ್ದ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದ್ದು, ಸಾಕಾನೆಗಳಾಗಿ ಭೀಮ ಹಾಗೂ ಜೂನಿಯರ್‌ ಅಭಿಮನ್ಯು  ಸಹಾಯದಿಂದ ಕೂಂಬಿಂಗ್‌ ಕಾರ್ಯಚರಣೆ ನಡೆಸುತ್ತಿದೆ. ಆದರೆ ಹುಲಿ ಇನ್ನೂ ಪತ್ತೆ ಆಗಿಲ್ಲ. ಆರ್ …

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಒಂದು ಹುಲಿಯನ್ನು ಸೀಳು ನಾಯಿಗಳು ಅಟ್ಟಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನಾಗರಹೊಳೆಯ ರಾಜೀವ್‌ ಗಾಂಧಿ ನ್ಯಾಷನಲ್‌ ಪಾರ್ಕ್‌ನಲ್ಲಿ ಇಂದು(ಮಾರ್ಚ್‌.23) ನಾಲ್ಕೈದು ಸೀಳು ನಾಯಿಗಳು ಹುಲಿಯನ್ನು ಅಟ್ಟಾಡಿಸಿವೆ. ಇದೇ ವೇಳೆ ಹುಲಿಯೇ ಅಟ್ಟಾಡಿಸಿಕೊಂಡು ಬಂದ …

ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ ನದಿಗಳಿಗೆ ಇಳಿದು ದೇಹ ತಂಪಾಗಿಸಿಕೊಳ್ಳುತ್ತಿವೆ. ನಾಗರಹೊಳೆ ಉದ್ಯಾನವನದಲ್ಲಿ ಹುಲಿಯೊಂದು ನೆತ್ತಿ ಸುಡುತ್ತಿರುವ ಬಿಸಿಲನ್ನು …

ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದೆ. ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಬೇಟೆಯಾಡುವ ದೃಶ್ಯ ಕಂಡು ಪ್ರವಾಸಿಗರು …

Stay Connected​
error: Content is protected !!