Mysore
31
overcast clouds

Social Media

ಶನಿವಾರ, 23 ಮೇ 2026
Light
Dark

tiger

Hometiger

ಮೈಸೂರು: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ಭಾನುವಾರ ಹಾಡಹಗಲೇ ಹುಲಿ ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ  ಭಯದ ವಾತಾವರಣ ಸೃಷ್ಟಿಯಾಗಿತ್ತು. ಗ್ರಾಮದ ಬಳ್ಳೂರು ಕಟ್ಟೆ ಬಳಿ ಗುರುವಾರ ಮಧ್ಯಾಹ್ನ ಜಮೀನಿನನ ಕೆಲಸ ಮಾಡುತ್ತಿದ್ದಾಗ ಹಠಾತ್ ಹುಲಿ ದರ್ಶನವಾಗಿದೆ. …

ಐದು ವರ್ಷಗಳ ಹಿಂದೆ ನಟ ದರ್ಶನ್‍ ಮೈಸೂರು ಮೃಗಾಲಯದಲ್ಲಿ ಒಂದು ಹುಲಿ ಮತ್ತು ಆನೆಯನ್ನು ದತ್ತು ಪಡೆಯುವುದರ ಜೊತೆಗೆ ಬೇರೆಯವರಿಗೂ ಪ್ರಾಣಿಗಳನ್ನು ದತ್ತು ಪಡೆಯುವುದಕ್ಕೆ ಮನವಿ ಮಾಡಿದ್ದರು. ಅದಕ್ಕೆ ಪೂರಕವಾಗಿ, ಹಲವು ನಟ-ನಟಿಯರು ಬೇರೆಬೇರೆ ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆದು ಸಾಕಿದರು. …

ಮೈಸೂರು: ಮೈಸೂರು ಮೃಗಾಲಯಕ್ಕೆ ದೂರದೂರದ ಊರುಗಳಿಂದ ಆಗಮಿಸುವ ಪ್ರವಾಸಿಗರಿಗೆ 80 ಎಕರೆಯಷ್ಟು ವಿಶಾಲವಾದ ಮೃಗಾಲಯ ಆವರಣದಲ್ಲಿ ವನ್ಯಮೃಗ, ಪಕ್ಷಿಗಳನ್ನು ವೀಕ್ಷಿಸಲು ವರ್ಧಿತ ಸೇವೆಗಳನ್ನು ನೀಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ …

ಮೈಸೂರು: ಇಂದು( ಜು.29) ಅಂತರಾಷ್ಟ್ರೀಯ ಹುಲಿ‌ ದಿನ. ಹುಲಿ ನಮ್ಮ ದೇಶದ ರಾಷ್ಟ್ರೀಯ ಪ್ರಾಣಿ‌ ಕೂಡ ಹೌದು. ಇತ್ತೀಚಿನ ದಿನಗಳಲ್ಲಿ ಅಳಿವಿನಂಚಿನತ್ತ ಹುಲಿಯ ಸಂತತಿ ಸಾಗುತ್ತಿದೆ. ಕಾಡಿಗೆ ಹುಲಿಗಳ ಅವಶ್ಯವೇನು ಹಾಗೂ  ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯ ರಕ್ಷಿಸುವ ಬಗ್ಗೆ ಅರಿವು ಮೂಡಿಸುವ …

ಮೈಸೂರು: ಜಿಲ್ಲೆಯ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಹುಂಡಿ ಗ್ರಾಮದಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಮೂಡಲಹುಂಡಿ ಗ್ರಾಮ ಉದ್ಭವ ಮಾದೇಶ್ವರ ದೇವಾಲಯದ ಬಳಿ ಹುಲಿರಾಯ ಪ್ರತ್ಯಕ್ಷವಾಗದ್ದು, ಗ್ರಾಮದ ನಡುರಸ್ತೆಯಲ್ಲೇ ಓಡಾಡುತ್ತಿರುವ ಹುಲಿರಾಯನ ಕಂಡು ಗ್ರಾಮಸ್ಥರು‌ ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಚಿರತೆ ಕಾಟದಿಂದ …

ಅಂತರಸಂತೆ: ಆ ಹಾಡಿಯ ತುಂಬಾ ಹೆಪ್ಪುಗಟ್ಟಿದಂತಹ ಮೌನ... ಪುಟ್ಟ ಮನೆ, ಕೆಲ ವರ್ಷಗಳ ಹಿಂದೆ ಅಪ್ಪನ ಸಾವು ಕಂಡಿದ್ದ ಮೂವರು ಮಕ್ಕಳಲ್ಲಿ, ಭಾನುವಾರ ಹೆತ್ತಮ್ಮನನ್ನೂ ಕಳೆದುಕೊಂಡ ಅಗಾಧ ನೋವು ತುಂಬಿತ್ತು. ಅದೂ ಅಮ್ಮನನ್ನು ಹುಲಿ ಕೊಂದು, ತಿಂದು ಹಾಕಿದ್ದು, ಆ ಮಕ್ಕಳನ್ನು …

ಮೈಸೂರು/ಎಚ್‌.ಡಿ ಕೋಟೆ: ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಹುಲಿಯೊಂದು ಹಠಾತ್‌ ಹೊತ್ತೊಯ್ದ ಘಟನೆ ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನ ಮೂರ್ಬಾಂದ್‌ ಬೆಟ್ಟದ ಬಳಿ ಶನಿವಾರ (ಮೇ.25) ಸಂಜೆ ವೇಳೆ ನಡೆದಿದೆ. ಎನ್‌. ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ ಚಿಕ್ಕಿ (48) ಹುಲಿಯಿಂದ …

ಎಚ್‌ಡಿ ಕೋಟೆ: ಎಚ್‌ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನಿರಿನಲ್ಲಿ ಸುಮಾರು 8 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಕಬಿನಿ ಹಿನ್ನೀರಿನ ಡಿಸ್ಕವರಿ ವಿಲೇಜ್‌ ರೆಸಾರ್ಟ್‌ ಪಕ್ಕ ಶನಿವಾರ ಗಂಡು ಹುಲಿಯನ್ನು ಸೆರೆ ಹಿಡಿದಿದ್ದಾರೆ. ಹುಲಿಯು ಗ್ರಾಮದ ಅಕ್ಕಪಕ್ಕ …

ಚಾಮರಾಜನಗರ: ಹುಲಿ ದಾಳಿಗೆ ಆನೆ ಮರಿಯೊಂದು ಮೃತಪಟ್ಟಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಊಟಿ ರಸ್ತೆ ಬದಿಯಲ್ಲಿ ನಡೆದಿದೆ. ಸುಮಾರು ನಾಲ್ಕು ತಿಂಗಳ ಮರಿಯಾನೆಯೊಂದು ಮೂರು ದಿನಗಳ ಹಿಂದೆಯೇ ಹುಲಿ ದಾಳಿಯಿಂದ ಅಸ್ವಸ್ಥಗೊಂಡಿದ್ದು, ಇಂದು (ಏ.೨೦, ಶನಿವಾರ) ಬಂಡೀಪುರದಿಂದ ಊಟಿ ರಸ್ತೆಯಲ್ಲಿ …

ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ ( ಏಪ್ರಿಲ್‌ 10 ) ಹುಲಿಯೊಂದು ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಹುಲಿ …

Stay Connected​
error: Content is protected !!