ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನೆಲ ತಂಪಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ಹಸಿರು ಚಿಗುರೊಡೆಯುತ್ತಿದ್ದು, ಪ್ರಾಣಿಗಳು …
ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನೆಲ ತಂಪಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ಹಸಿರು ಚಿಗುರೊಡೆಯುತ್ತಿದ್ದು, ಪ್ರಾಣಿಗಳು …
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ ಎಂಟ್ರಿ ಕಲ್ಪುರ ಗ್ರಾಮಸ್ಥರ ನಿದ್ದೆಗೆಡಿಸಿದೆ. ಕಳೆದ ನಾಲ್ಕು ತಿಂಗಳಿಂದ ಜಮೀನುಗಳಲ್ಲಿ ಹುಲಿ ಬೀಡುಬಿಟ್ಟಿದ್ದು, ರೈತರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. …
ಮಹಾದೇಶ್ ಎಂ ಗೌಡ ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು ಡಿಸಿಎಫ್ ಭಾಸ್ಕರ್ ಅವರಿಗೆ ಸೂಚನೆ ನೀಡಿದರು. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸೆರೆಹಿಡಿದಿರುವ ಹುಲಿಗಳನ್ನು …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದಲ್ಲಿ ಹುಲಿಗಳು ದಿನಕ್ಕೊಂದು ಪಥ ಬದಲಾಯಿಸುತ್ತಿದ್ದು, ಕಳೆದ ತಡರಾತ್ರಿ ಜಮೀನಿನ ಕಡೆ ಸಾಗಿವೆ. ಹುಲಿಗಳ ಚಲನವಲನದ ದೃಶ್ಯ ಜಮೀನಿನಲ್ಲಿ …
ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ. ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾಗದ …
ಬೆಂಗಳೂರು: ಹುಲಿ ವಲಸೆ ಹೆಚ್ಚುತ್ತಿರುವ ವರದಿಗಳನ್ನು ತಜ್ಞರು ಮತ್ತು ಅರಣ್ಯ ಸಿಬ್ಬಂದಿಗಳು ಗಮನಿಸುತ್ತಿದ್ದು, ಕ್ಯಾಮರಾ ಟ್ರ್ಯಾಪ್‌ಗಳಿಂದ ಸೆರೆ ಹಿಡಿಯುತ್ತಿದ್ದಾರೆ. ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಸ್ಥಳೀಯರೊಂದಿಗೆ ಕೆಲಸ ಮಾಡುತ್ತಿದ್ದು, ಸುತ್ತುತ್ತಿರುವ ಹುಲಿಗಳಿಂದ ದೂರ ಇರುವಂತೆ ಸಲಹೆ ನೀಡಿದ್ದಾರೆ. ಸುತ್ತಾಡುವ ಹುಲಿಗಳ …
ಭೋಪಾಲ್: ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಮಧ್ಯಪ್ರದೇಶದಿಂದ ಕೆಲ ಹುಲಿಗಳನ್ನು ಒಡಿಶಾ, ಛತ್ತೀಸ್‌ಗಢ ಹಾಗೂ ರಾಜಸ್ಥಾನಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಬಗ್ಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಹುಲಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಮಹತ್ವದ ನಿರ್ಧಾರ …
ಚಾಮರಾಜನಗರ : ಇಂದು ಬಿಡುಗಡೆಯಾದ ಹುಲಿ ಗಣತಿಯಲ್ಲಿ ಕರ್ನಾಟಕದಲ್ಲಿ ಅತಿಹೆಚ್ಚು ಹುಲಿಗಳು ಇರುವ ಪ್ರದೇಶವಾಗಿ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೊದಲವಾಗಿ ಹೊರಹೊಮ್ಮಿದ್ದು, ದೇಶದಲ್ಲಿ ಅತಿಹೆಚ್ಚು ಹುಲಿಗಳು ಹೊಂದಿದ ಎರಡನೇ ಟೈಗರ್ ರಿಸರ್ವ್ ಆಗಿ ಗುರುತಿಸಿಕೊಂಡಿದೆ. ಬಂಡೀಪುರ ಹುಲಿ …