tigger attck

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ ದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.…

18 mins ago