time fix for debate

ಕಾಂಗ್ರೆಸ್ ಗ್ಯಾರೆಂಟಿ ಮೇಲಿನ ಚರ್ಚೆಗೆ ಸಮಯ ನಿಗದಿ: ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ

ಬೆಂಗಳೂರು: ಕಾಂಗ್ರೆಸ್‌ನ ಐದು 'ಖಾತರಿ'ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ…

2 years ago