ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, …
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, …
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಹೊಂಗನೂರು ಗ್ರಾಮದ ಕುಮಾರ್(೪೫) ಮೃತರು. ವೀರನಪುರ ಗ್ರಾಮದ ಹೊರವಲಯದಲ್ಲಿರುವ ಕ್ವಾರಿಯಲ್ಲಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ …
ಮಂಡ್ಯ: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೇಲಮಂಗಲ ಗೇಟ್ ಬಳಿ ನಡೆದಿದೆ. ಬೆಂಗಳೂರು ಮೂಲದ ಮೊಬಿನಾ(20) ಹಾಗೂ ಶ್ಯಾಂ (22) ಮೃತರು. ತಾಯಿ ಶೀಲಶ್ರೀ, …
ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದಾರೆ. ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್ ಮೇಲೆ ಜಲ್ಲಿಕಲ್ಲಿ …
ಸೋಮವಾರಪೇಟೆ : ರಸ್ತೆ ಕಾಮಗಾರಿಗೆ ವೆಟ್‌ಮಿಕ್ಸ್ ಸಾಗಿಸುತ್ತಿದ್ದ ಟಿಪ್ಪರ್‌ವೊಂದು ಎದುರಿನಿಂದ ಬಂದ ಪಿಕ್‌ಅಪ್‌ಗೆ ಜಾಗ ಕಲ್ಪಿಸಲು ಹೋಗಿ ರಸ್ತೆ ಬದಿಯ ಗುಂಡಿಗೆ ಇಳಿದ ಘಟನೆ ಪಟ್ಟಣ ಸಮೀಪದ ಕೂಡುರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ತಪ್ಪಿದೆ. ಪಟ್ಟಣದ ಆಲೇಕಟ್ಟೆಯಿಂದ ತೋಳೂರುಶೆಟ್ಟಳ್ಳಿ-ಇನಕನಹಳ್ಳಿಯವರೆಗೆ ರಾಜ್ಯ …