ಗುಂಡ್ಲುಪೇಟೆ : ತಾಲ್ಲೂಕಿನ ತೆರಕಣಾಂಬಿ ಸುತ್ತಮುತ್ತ ಎಗ್ಗಿಲ್ಲದೆ ಗಣಿಗಾರಿಕೆ ನಡೆಯುತ್ತಿದ್ದು ಮಧ್ಯರಾತ್ರಿಯಲ್ಲೂ ಬಿಳಿಕಲ್ಲು ತುಂಬಿಕೊಂಡು ಟಿಪ್ಪರ್‌ಗಳು ಸಂಚರಿಸುತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಮಧ್ಯರಾತ್ರಿಯಲ್ಲೂ ಟಿಪ್ಪರ್‌ಗಳು ಕಲ್ಲುಗಳನ್ನು ತುಂಬಿಕೊಂಡು ಸಂಚರಿಸುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಆರ್ …

