Tippers

ಗಣಿಗಾರಿಕೆ | ತೆರಕಣಾಂಬಿ ಭಾಗದಲ್ಲಿ ನಿಯಮಿ ಮೀರಿ ಸಂಚರಿಸುತ್ತಿರುವ ಟಿಪ್ಪರ್‌ಗಳು ; ಕ್ರಮಕ್ಕೆ ಆಗ್ರಹ

ಗುಂಡ್ಲುಪೇಟೆ : ತಾಲ್ಲೂಕಿನ ತೆರಕಣಾಂಬಿ ಸುತ್ತಮುತ್ತ ಎಗ್ಗಿಲ್ಲದೆ ಗಣಿಗಾರಿಕೆ ನಡೆಯುತ್ತಿದ್ದು ಮಧ್ಯರಾತ್ರಿಯಲ್ಲೂ ಬಿಳಿಕಲ್ಲು ತುಂಬಿಕೊಂಡು ಟಿಪ್ಪರ್‌ಗಳು ಸಂಚರಿಸುತ್ತಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಮಧ್ಯರಾತ್ರಿಯಲ್ಲೂ…

2 weeks ago