ತಿರುಮಲ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು 50 ಕೆಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಹಾಗೂ ದೇವಾಲಯದ ಅಧಿಕಾರಿಗಳು ರಂಗನಾಯಕುಲ ಮಂಟಪದಲ್ಲಿ ಬೆಳ್ಳಿ ದೀಪಗಳನ್ನು ಪ್ರಮೋದಾದೇವಿ ಒಡೆಯರ್ ಅವರಿಂದ …




