ಬೆಂಗಳೂರು: ಆಂಧ್ರದ ತಿರುಪತಿ ತಿರುಮಲ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ವರದಿ ಹೊರಬಿದ್ದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ರಾಜ್ಯದ ಎಲ್ಲಾ ಮುಜರಾಯಿ ವ್ಯಾಪ್ತಿಗೊಳಪಡುವ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಸೂಚನೆ ನೀಡಿದೆ. ನೆರೆ ರಾಜ್ಯ ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ನೀಡುವ …