Mysore
22
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

tirupathi laddu

Hometirupathi laddu

ಬೆಂಗಳೂರು: ಬೆಂಗಳೂರು ನಗರದ ವೈಯಾಲಿಕಾವಲ್‌ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಪೂರೈಕೆಯಾಗುತ್ತಿದ್ದ ಲಡ್ಡು ಪ್ರಸಾದವನ್ನು ಆಂಧ್ರದ ತಿರುಪತಿ ತಿರುಮಲ ದೇವಾಲಯಂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಟಿಟಿಡಿ ಆಡಳಿತ ಮಂಡಳಿ ವರದಿ ಮಾಡಿದೆ. ಟಿಟಿಡಿ ಆಡಳಿತ ಮಂಡಳಿಯ ವರದಿ ಮೇರೆಗೆ ತಿರುಪತಿಯಲ್ಲಿ ಬ್ರಹ್ನೋತ್ಸವ ಇರುವ …

ವಿಜಯವಾಡ: ತಿರುಪತಿ ತಿಮ್ಮಪ್ಪ ಲಡ್ಡು ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಂಧ್ರ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಉ ನಾಯ್ಡು ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ತಿರುಮಲ …

ಬೆಂಗಳೂರು: ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಅವರು, ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ ನಿರ್ಧಾರ ಮಾಡಲಾಗಿದೆ. ಸದ್ಯಕ್ಕೆ ಪ್ರಸಾದಗಳ …

ಬೆಂಗಳೂರು: ಅಖಿಲ ಕರ್ನಾಟಕ ಅರ್ಚಕರ ಸಂಘ ತಿರುಪತಿ ಲಡ್ಡು ಪ್ರಸಾದವನ್ನು ರಾಜ್ಯದಲ್ಲಿ ಬಳಕೆ ಮಾಡದಿರುವಂತೆ ತೀರ್ಮಾನಿಸಿದೆ ಎಂದು ಹೇಳಿದೆ. ಆಂಧ್ರದ ತಿರುಪತಿ ಲಡ್ಡು ಪ್ರಸಾದದಲ್ಲಿ ಯಾವುದೇ ಕಲಬೆರಕೆ ಇಲ್ಲ ಎಂಬ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೂ ರಾಜ್ಯದಲ್ಲಿ ಲಡ್ಡು ಪ್ರಸಾದವನ್ನು ಬಳಸುವುದಿಲ್ಲ ಎಂಬ …

ಹೈದರಾಬಾದ್: ತಿರುಮಲ ದೇವಸ್ಥಾನದ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಹೇಳಿರುವ ಅವರು ಸಿಎಂ ಜಗನ್‌ ಮೋಹನ್‌ ರೆಡ್ಡಿ ರಾಜಕೀಯ ಲಾಭಕ್ಕಾಗಿ ಈ …

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಗುಜರಾತ್‌ ಮೂಲದ ಜಾನುವಾರು ಹಾಗೂ ಆಹಾರ ಕುರಿತ ಪ್ರಯೋಗಾಲಯದ …

Stay Connected​
error: Content is protected !!