ತಿರುವನಂತಪುರಂ: ಐದು ಮಂದಿಯನ್ನು ಹತ್ಯೆಗೈದಿದ್ದೇನೆ ಎಂದು ಯುವಕನೊಬ್ಬ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಆರೋಪಿಯನ್ನು ಪೆರುಮಳದ ನಿವಾಸಿ ಅಪ್ಸಾನ್ ಎಂದು ಗುರುತಿಸಲಾಗಿದೆ. ನಾನು ನನ್ನ ತಾಯಿ, ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ, ಹಾಗೂ ಗೆಳತಿಯನ್ನು ಮೂರು ವಿವಿಧ ನಿವಾಸಗಳಲ್ಲಿ ಕೊಂದಿದ್ದೇನೆ …


