Mysore
27
overcast clouds

Social Media

ಭಾನುವಾರ, 07 ಜೂನ್ 2026
Light
Dark

TMC

HomeTMC

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದಿದ್ದು ಅದೀಗ ತನ್ನ ಹಿಂದುತ್ವದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಸಿದ್ಧತೆಯಲ್ಲಿರುವಾಗಲೇ, ಅಧಿಕಾರ ಕಳೆದುಕೊಂಡ ತೃಣಮೂಲ ಕಾಂಗ್ರೆಸ್ …

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ 9ರಂದು ಬೆಳಿಗ್ಗೆ 10 ಗಂಟೆಗೆ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಸಲಿದೆ. ಪಕ್ಷದ ಹಿರಿಯ ನಾಯಕ, …

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರ(ವಿಟೋ)ವನ್ನು ಬಳಸಿಕೊಂಡು ಸಂಪುಟವನ್ನು …

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ ದೃಢಪಡಿಸಿರುವ ವೀಕ್ಷಕ ಸುಬ್ರತಾ ಗುಪ್ತಾ ಅವರು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. …

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ. ಮತ ಎಣಿಕೆಯ ಟ್ರೆಂಡ್‌ ಪ್ರಕಾರ 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವ ಮಮತಾ …

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 63ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 52ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ …

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಲ್ದಿಯಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಶ್ಚಿಮ ಬಂಗಾಳದಲ್ಲಿ 7ನೇ ವೇತನ ಆಯೋಗ ಜಾರಿ …

ಕೊಲ್ಕತ್ತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯದ ಹಂತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ  30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಗ್ಗೆ ಸುದ್ದಿಗಾರರನ್ನುದ್ದೇಶಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ. ಇಂದಿನ ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ …

ಪಶ್ಚಿಮ ಬಂಗಾಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸೀಟು ಹಂಚಿಕೆ ವಿಚಾರದಲ್ಲಿ ಸರಿಯಾದ ಪ್ರಾಮುಖ್ಯತೆ ನೀಡದಿದ್ದರೆ, ರಾಜ್ಯದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಟಿಎಂಸಿ ಸ್ಪರ್ಧೆ ಮಾಡಲು ಸಿದ್ಧವಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಕ್ಷದ ಮುರ್ಷಿದಾಬಾದ್ …

Stay Connected​
error: Content is protected !!