ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್.ರೆಹಮಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಿಗ್ಗೆ 7:30ರ ಸಮಯದಲ್ಲಿ ಎ.ಆರ್.ರೆಹಮಾನ್ (58) ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ…