toby

ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ

ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ…

1 year ago