ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ವಿಧಾನಸಭಾ ಕ್ಷೇತ್ರಗಳ ಜೊತೆಗೆ ಮಹಾರಾಷ್ಟ್ರದಲ್ಲಿ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ನಡುವೆ ತೀವ್ರ ಸ್ಪರ್ಧೆ …

