ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಹರಿದಿನಗಳು, ಜಾತ್ರೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಸಾಮೂಹಿಕ ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ನಿರ್ಮಾಣ ಮಾಡಿ ದರೆ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತದೆ. ಆದ್ದರಿಂದ ಪಂಚಾಯತ್‌ರಾಜ್ …



