ಮೈಸೂರು: ಶೌಚಾಲಯ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಚಿನ್ನಪ್ಪ ಪಾಳ್ಯ ಗ್ರಾಮದಲ್ಲಿ ನಡೆದಿದೆ. ದಾಸಪ್ರಕಾಶ್ ಎಂಬುವವರ ಮನೆಯ ಹಿತ್ತಲಿನ ಶೌಚಾಲಯದ…