ಟೋಕಿಯೋ: ಜಪಾನ್‌ನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೂಕಂಪಕ್ಕೆ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ. ಅಂಗಡಿಗಳ ಕಿಟಕಿ ಗಾಜುಗಳು ಪುಡಿಯಾಗಿದ್ದು, ಭಯಭೀತರಾದ ಜನರು ಕಟ್ಟಡಗಳಿಂದ ಹೊರಗೆ ಓಡಿಬಂದಿದ್ದಾರೆ. ಜಪಾನ್…