ಪ್ಯಾರಾಲಿಂಪಿಕ್ಸ್‌: ಬ್ಯಾಡ್ಮಿಂಟನ್‌ನಲ್ಲಿ ಚಿನ್ನ ಗೆದ್ದ ಕೃಷ್ಣ ನಾಗರ್‌

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾನುವಾರ ಭಾರತಕ್ಕೆ 5ನೇ ಚಿನ್ನದ ಪದಕ ಬಂದಿದೆ. ಪುರುಷರ ಬ್ಯಾಡ್ಮಿಂಟನ್ ಎಸ್​ಎಚ್​6 ವಿಭಾಗದ ಫೈನಲ್ ಪಂದ್ಯದಲ್ಲಿ ಕೃಷ್ಣ ನಾಗರ್ ಸ್ವರ್ಣ ಪದಕ ಮುಡಿಗೇರಿಸಿಕೊಂಡಿದ್ದಾರೆ. ಹಾಂಕಾಂಗ್​ನ

Read more

ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್‍ನಲ್ಲಿ ಫೈನಲ್‍ ಪ್ರವೇಶಿಸಿದ ಐಎಎಸ್‍ ಅಧಿಕಾರಿ ಕನ್ನಡಿಗ ಸುಹಾಸ್

ಟೋಕಿಯೊ: ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್​​ನಲ್ಲಿ ಕನ್ನಡಿಗ ಸುಹಾಸ್ ಯತಿರಾಜ್ ಅವರು ಫೈನಲ್​ಗೆ ಪ್ರವೇಶಿಸಿದ್ದು, ಪದಕವನ್ನು ಖಚಿತಪಡಿಸಿದ್ದಾರೆ. ಶನಿವಾರ ಪುರುಷರ ಬ್ಯಾಡ್ಮಿಂಟನ್ ಎಸ್ಎಲ್4 ವಿಭಾಗದಲ್ಲಿ ಸೆಮಿಫೈನಲ್ ಮುಖಾಮುಖಿಯಲ್ಲಿ ಯತಿರಾಜ್, ಎದುರಾಳಿ

Read more

ಪ್ಯಾರಾಲಿಂಪಿಕ್ಸ್: ಶೂಟಿಂಗ್‍ನಲ್ಲಿ ಮನೀಶ್‍ಗೆ ಚಿನ್ನ, ಸಿಂಗರಾಜ್‍ಗೆ ಬೆಳ್ಳಿ ಪದಕ

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಮುಂದುವರಿದಿದೆ. ಶನಿವಾರ P4​​​ ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನ ಮತ್ತು ಸಿಂಗ್​ರಾಜ್​

Read more

ಪ್ಯಾರಾಲಿಂಪಿಕ್ಸ್‌: ಎತ್ತರ ಜಿಗಿತದಲ್ಲಿ ಬೆಳ್ಳಿ ಗೆದ್ದ ಪ್ರವೀಣ್‌ ಕುಮಾರ್‌

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಎತ್ತರ ಜಿಗಿತ ಟಿ64 ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಪ್ರವೀಣ್ ಅವರು 2.07 ಮೀಟರ್ ಎತ್ತರ ಜಿಗಿದು ಏಷ್ಯಾದಲ್ಲೇ

Read more

ಪ್ಯಾರಾಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಚಿನ್ನ ತಂದ ಸುಮಿತ್‌ ಆಂಟಿಲ್

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದೆ. ಪುರುಷರ ಜಾವೆಲಿನ್‌ (ಎಫ್‌64) ಎಸೆತ ಪಂದ್ಯದಲ್ಲಿ ಭಾರತದ ಸುಮಿತ್‌ ಆಂಟಿಲ್‌ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಸೋಮವಾರ ನಡೆದ

Read more

ಪ್ಯಾರಾಲಿಂಪಿಕ್ಸ್‌: ಜಾವೆಲಿನ್‌ ಎಸೆತದಲ್ಲಿ ದೇವೇಂದ್ರಗೆ ಬೆಳ್ಳಿ, ಸುಂದರ್‌ ಸಿಂಗ್‌ಗೆ ಕಂಚು

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಸೋಮವಾರ ಭಾರತಕ್ಕೆ ಪದಕಗಳ ಸುರಿಮಳೆಯೇ ಹರಿದುಬರುತ್ತಿದೆ. ಜಾವೆಲಿನ್‌ ಎಸೆತದಲ್ಲಿ ದೇವೇಂದ್ರ ಜಜಾರಿಯಾ ಬೆಳ್ಳಿ ಪದಕ ಹಾಗೂ ಸುಂದರ್‌ ಸಿಂಗ್‌ ಗುರ್ಜಾರ್‌ ಕಂಚಿನ ಪದಕ

Read more

ಪ್ಯಾರಾಲಿಂಪಿಕ್ಸ್‌: ಡಿಸ್ಕಸ್‌ ಥ್ರೋನಲ್ಲಿ ಬೆಳ್ಳಿ ಗೆದ್ದ ಯೋಗೇಶ್‌ ಕಥುನಿಯಾ

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಡಿಸ್ಕಸ್ ಥ್ರೋ ಎಫ್ 56 ವಿಭಾಗದಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. 24 ವರ್ಷದ ಯೋಗೇಶ್‌ 44.38 ಮೀಟರ್​ ಎಸೆದು ಬೆಳ್ಳಿ

Read more

ಸಚಿನ್‌ ತೆಂಡೂಲ್ಕರ್‌ಗೆ ಬೆಳ್ಳಿ ಪದಕ ತೋರಿಸುವ ಆಸೆ: ಭಾವಿನಾ ಪಟೇಲ್‌

ಹೊಸದಿಲ್ಲಿ: ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರಿಗೆ ಬೆಳ್ಳಿ ಪದಕ ತೋರಿಸಿ ಅವರೊಟ್ಟಿಗೆ ಸಂಭ್ರಮಾಚರಣೆ ಮಾಡಬೇಕು ಎಂಬ ಆಸೆ ಇದೆ… ಇದು ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ

Read more

ಪ್ಯಾರಾಲಿಂಪಿಕ್ಸ್‌: ಸೆಮಿಫೈನಲ್‌ಗೆ ಭಾವಿನಾ ಪಟೇಲ್ ಲಗ್ಗೆ

ಟೋಕಿಯೋ: ವಿಶ್ವದ ಗಮನಸೆಳೆದಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಟೇಬಲ್ ಟೆನಿಸ್ ಆಟಗಾತಿ ಭಾವಿನಾ ಪಟೇಲ್ ಗೆಲುವಿನ ಅಭಿಯಾನ ಮುಂದುವರಿದಿದೆ. ಮಹಿಳೆಯರ ಕ್ಲಾಸ್-4 ಟೇಬಲ್ ಟೆನಿಸ್‌ನಲ್ಲಿ ಭಾವಿನಾ ಸೆಮಿಫೈನಲ್‌ಗೆ ಲಗ್ಗೆ

Read more