Mysore
26
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

tollywood

Hometollywood

ಧಾರವಾಡ: ತೆಲುಗಿನ ಖ್ಯಾತ ನಟ ಶ್ರೀಕಾಂತ್‌ ಅವರಿಂದು ಧಾರವಾಡಕ್ಕೆ ಭೇಟಿ ನೀಡಿ ಹಳೆಯ ಗೆಳೆಯರನ್ನು ಭೇಟಿ ಮಾಡಿದ್ದಾರೆ. ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್‌ ಪದವಿ ಪಡೆದಿರುವ ನಟ ಶ್ರೀಕಾಂತ್‌, ಹಳೆಯ ಗಳೆಯರ ಮನೆಯಲ್ಲಿ ಬೆಳಗಿನ ತಿಂಡಿ ಸೇವಿಸಿ ಖುಷಿಪಟ್ಟಿದ್ದಾರೆ. ಮೂಲತಃ ಗಂಗಾವತಿಯವರಾದ …

ತೆಲುಗು ಚಿತ್ರರಂಗದಲ್ಲಿ ಹಲವು ಜನಪ್ರಿಯ ನಟ ಮತ್ತು ತಂತ್ರಜ್ಞರ ಮಕ್ಕಳು ತೊಡಗಿಸಿಕೊಂಡಿದ್ದಾರೆ. ಚಿರಂಜೀವಿ, ನಾಗಾರ್ಜುನ, ಶ್ರೀಕಾಂತ್‍, ಅಲ್ಲು ಅರವಿಂದ್‍ ಹೀಗೆ ಸಾಕಷ್ಟು ಜನಪ್ರಿಯ ಮಕ್ಕಳು ಹೀರೋಗಳಾಗಿದ್ದಾರೆ. ನಂದಮೂರಿ ಕುಟುಂಬದ ಮೂರನೇ ತಲೆಮಾರಿನವರು ಸಹ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ನಂದಮೂರಿ ಬಾಲಕೃಷ್ಣ …

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ ಚಿತ್ರಕ್ಕೆ ಕಳೆದ ವರ್ಷವೇ ಚಿತ್ರೀಕರಣ ಪ್ರಾರಂಭವಾಗಿ, ಚಿತ್ರೀಕರಣ ಮುಗಿಯುವ ಹಂತಕ್ಕೆ ಬಂದಿದೆ. ಈ ಮಧ್ಯೆ, ಚಿತ್ರತಂಡವು ಚಿತ್ರದಲ್ಲಿ ನಟಿಸಿರುವ ಹಲವು ಕಲಾವಿದರ ಮೊದಲ ನೋಟವನ್ನು ಬಿಡುಗಡೆ ಮಾಡುತ್ತಲೇ ಬಂದಿದೆ. ಇದೀಗ ನಟಿ ‘ರೋಜ’ ಖ್ಯಾತಿಯ ಮಧುಬಾಲ …

ತೆಲುಗು ನಟ ಪ್ರಭಾಸ್‍ ಅವರನ್ನು ಆ್ಯಕ್ಷನ್‍ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್‍ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ ಬಂದಿದ್ದಾರೆ. ಇದೀಗ ಪ್ರಭಾಸ್‍ ಒಂದು ಹಾರರ್‍ ಕಾಮಿಡಿ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. …

ಬೆಂಗಳೂರು: ನಗರದ ಜಿ.ಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್‌ ನಟಿ ಹೇಮಾ ಅವರ ಬಂಧನವಾಗಿತ್ತು. ಇವರಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಬುಧವಾರ (ಜೂನ್‌.12) ಜಾಮೀನು ಮಂಜೂರು ಮಾಡಿದೆ. ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವಿಸಿದ ಪ್ರಕರಣದಡಿಯಲ್ಲಿ …

Allu Aravind about Rocking Star Yash

ರಾಕಿಂಗ್ ಸ್ಟಾರ್ ಯಶ್.. ಸಿಲ್ಲಿ ಲಲ್ಲಿ ರೀತಿಯ ಧಾರಾವಾಹಿಗಳಲ್ಲಿ ಸಣ್ಣ ಪಾತ್ರ ನಿರ್ವಹಿಸಿ ಬಳಿಕ ತನ್ನ ಪ್ರತಿಭೆಯಿಂದ ಚಲನಚಿತ್ರಗಳಲ್ಲಿ ಸಣ್ಣ ರೋಲ್‌ಗಳನ್ನು ಗಿಟ್ಟಿಸಿಕೊಂಡು ನಾಯಕ ನಟನಾಗಿ ಬಡ್ತಿ ಪೆಡೆದು ಸ್ಟಾರ್ ಆದ ನಟ. ಯಾವುದೇ ಫ್ಯಾಮಿಲಿ ಬ್ಯಾಕ್‌ಗ್ರೌಂಡ್ ಇಲ್ಲದೇ ಬಣ್ಣದ ಲೋಕಕ್ಕೆ …

ಹೈದರಾಬಾದ್: ಟಾಲಿವುಡ್‌ ಸ್ಟಾರ್‌ ನಟ ಶರ್ವಾನಂದ್ – ರಕ್ಷಿತಾ ರೆಡ್ಡಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಜೂ.3 ರಂದು ಕುಟುಂಬದವರ ಸಮ್ಮುಖದಲ್ಲಿ ಶರ್ವಾನಂದ್ ವಿವಾಹವಾಗಿದ್ದಾರೆ. ನಟರಾದ ರಾಮ್ ಚರಣ್, ಸಿದ್ಧಾರ್ಥ್, ನಿರ್ಮಾಪಕ ವಂಶಿ, ರಾಜಕಾರಣಿಗಳು ಸೇರಿದಂತೆ ಅನೇಕ ಗಣ್ಯರು ಮದುವೆಯಲ್ಲಿ ಪಾಲ್ಗೊಂಡು ನವ …

ನಿಮಾರಂಗದಲ್ಲಿ ಸ್ಟಾರ್ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಸಿನಿಮಾಗಿಂತ ವಿವಾದದ ಮೂಲಕನೇ ಅತೀ ಹೆಚ್ಚು ಹೈಲೈಟ್ ಆಗಿದ್ದಾರೆ. ಸದಾ ನಾಯಕಿಯರ ಮಧ್ಯೆಯೇ ಕಾಣಿಸಿಕೊಳ್ಳುವ ಆರ್‌ಜಿವಿ ಇದೀಗ ನಟಿಯೊಬ್ಬರ ಪಾದ ಹಿಡಿದಿರುವ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ …

Stay Connected​