ತೆಲುಗು ನಟ ಪ್ರಭಾಸ್ ಅವರನ್ನು ಆ್ಯಕ್ಷನ್ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ ಬಂದಿದ್ದಾರೆ. ಇದೀಗ ಪ್ರಭಾಸ್ ಒಂದು ಹಾರರ್ ಕಾಮಿಡಿ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. …





