ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಮೀಟರ್ ಬಡ್ಡಿ ಮಾಫಿಯಾ ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಟರ್ …