ಮೈಸೂರು: ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ …